2 ಕೊರಿಂಥದವರಿಗೆ 5:2 - ಕನ್ನಡ ಸಮಕಾಲಿಕ ಅನುವಾದ2 ನಮ್ಮ ಪರಲೋಕದ ನಿವಾಸವನ್ನು ನೀವೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸಿ, ಈ ಜೀವನದಲ್ಲಿ ನರಳುತ್ತಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾವು ಈ ದೇಹದಲ್ಲಿರುವವರೆಗೆ ನರಳುತ್ತಾ; ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ದೇಹದ ಮೇಲೆ ನಾವು ಎಂದು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಈ ಗುಡಾರದಲ್ಲಿರುವವರೆಗೆ ನಾವು ನರಳುತ್ತೇವೆ; ಸ್ವರ್ಗೀಯ ನಿವಾಸವನ್ನು ನಮ್ಮ ದೇಹದ ಮೇಲೆ ಎಂದಿಗೆ ನಾವು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾವು ಈಗಿನ ದೇಹದಲ್ಲಿರುವವರೆಗೂ ನರಳುತ್ತೇವೆ. ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ನಾವು ದೇಹದ ಮೇಲೆ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇವೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದರೆ ಈಗ ನಾವು ಈ ದೇಹದಲ್ಲಿ ಬಳಲಿ ಹೋಗಿದ್ದೇವೆ. ಪರಲೋಕದಲ್ಲಿರುವ ನಮ್ಮ ಮನೆಯನ್ನು ದೇವರು ನಮಗೆ ಯಾವಾಗ ಕೊಡುವನೊ ಎಂದು ಹಾತೊರೆಯುತ್ತಿದ್ದೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಕಶ್ಶಾಕ್ ಮಟ್ಲ್ಯಾರ್, ಅಮ್ಚೆ ಸರ್‍ಗಾ ವೈಲೆ ಘರ್ ನೆಸುಕ್, ಅಮ್ಚ್ಯಾ ಜುನ್ನ್ಯಾ ಬಿರಾಡಾಚ್ಯಾ ವರ್‍ತಿ ಘಾಲುಕ್ ಲೈ ಆಶೆನ್ ವಾಟ್ ರಾಕುನ್ಗೆತ್ ಹಾಂವ್ ಅಧ್ಯಾಯವನ್ನು ನೋಡಿ |