2 ಕೊರಿಂಥದವರಿಗೆ 5:3 - ಕನ್ನಡ ಸಮಕಾಲಿಕ ಅನುವಾದ3 ಏಕೆಂದರೆ, ನಾವು ಪರಲೋಕದ ನಿವಾಸವನ್ನು ಧರಿಸಿಕೊಂಡಾಗ, ಆತ್ಮವಿಲ್ಲದ ದೇಹವಾಗಿ ನಾವು ಇರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅದನ್ನು ಧರಿಸಿಕೊಂಡಾಗ ನಾವು ಬೆತ್ತಲೆಯಾಗಿ ಇರಲಾರೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅದನ್ನು ಧರಿಸಿಕೊಂಡಾಗ ನಾವು ಬೆತ್ತಲೆಯಾಗಿ ಇರಲಾರೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅಂದರೆ ಆ ದಿನದಲ್ಲಿ ನಾವು ಇನ್ನೂ ದೇಹದಲ್ಲಿಯೇ ಇದ್ದರೆ ಆ ನಿವಾಸವನ್ನು ದೇಹದ ಮೇಲೆಯೇ ಧರಿಸಿಕೊಳ್ಳುವೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾವು ಅದನ್ನು ಧರಿಸಿಕೊಂಡಾಗ ಬೆತ್ತಲೆಯಾಗಿರುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಹ್ಯಾ ಬಾಸೆನ್ ಅಮಿ ನೆಸ್ಲಾಂವ್ ತರ್ ಅಮಿ ನಾಗ್ಡೆ ಪಡಿನಾವ್. ಅಧ್ಯಾಯವನ್ನು ನೋಡಿ |