2 ಕೊರಿಂಥದವರಿಗೆ 6:2 - ಕನ್ನಡ ಸಮಕಾಲಿಕ ಅನುವಾದ2 ಏಕೆಂದರೆ ದೇವರು ಹೇಳಿದ ಹಾಗೆ, “ಪ್ರಸನ್ನತೆಯ ಕಾಲದಲ್ಲಿ ನಿನ್ನ ಪ್ರಾರ್ಥನೆಯನ್ನು ನಾನು ಲಾಲಿಸಿದೆನು. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು,” ಇಗೋ, ಇದೇ ದೇವರ ಮೆಚ್ಚುಗೆಯ ಕಾಲ, ಈಗಲೇ ರಕ್ಷಣೆಯ ದಿನ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಸುಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು” ಎಂದು ದೇವರು ಹೇಳುತ್ತಾನಲ್ಲಾ. ನೋಡಿ, ಈಗಲೇ ಆ ಸುಪ್ರಸನ್ನತೆಯ ಕಾಲವು; ಇಂದೇ ಆ ರಕ್ಷಣೆಯ ದಿನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 :ಸುಪ್ರಸನ್ನತೆಯ ಕಾಲದಲ್ಲಿ ನಿನ್ನನ್ನಾಲಿಸಿದೆನು; ಉದ್ಧಾರ ದಿನದಂದು ನಿನಗೆ ನೆರವಾದೆನು,” ಎಂದಿದ್ದಾರೆ ದೇವರು. ಇದೇ ಆ ಸುಪ್ರಸನ್ನತೆಯ ಕಾಲ. ಇದೇ ಆ ಉದ್ಧಾರದ ಸುದಿನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು ಎಂದು ದೇವರು ಹೇಳುತ್ತಾನಲ್ಲಾ. ಈಗಲೇ ಆ ಸುಪ್ರಸನ್ನತೆಯಕಾಲ; ಇದೇ ಆ ರಕ್ಷಣೆಯ ದಿನ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದೇವರು ಹೀಗೆನ್ನುತ್ತಾನೆ: “ಸುಪ್ರಸನ್ನತೆಯ ಕಾಲದಲ್ಲಿ ನಾನು ನಿನಗೆ ಕಿವಿಗೊಟ್ಟೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು.” ಇದೇ ಆ “ಸುಪ್ರಸನ್ನತೆಯ ಕಾಲ.” ಇದೇ ಆ “ರಕ್ಷಣೆಯ ದಿನ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಕಶ್ಯಾಕ್ ಮಟ್ಲ್ಯಾರ್ ತೆನಿಚ್ ಅಶೆ ಮಟಲ್ಲೆ ಹಾಯ್: ಆಯಿನ್ ಎಳಾರ್ ಮಿಯಾ ತೆಂಚಿ ಮಾಗ್ನಿ ಆಯಿಕ್ಲೊ, ಸುಟ್ಕೆಚ್ಯಾ ದಿಸಿ ಮಿಯಾ ತುಕಾ ಆದಾರ್ ದಿಲೊ, “ಹ್ಯೊಚ್ ತೊ ಆಯಿನ್ ಕಾಲ್,” ಹ್ಯೊಚ್ ತೊ ಸುಟ್ಕೆಚೊ ದಿಸ್! ಅಧ್ಯಾಯವನ್ನು ನೋಡಿ |