2 ಕೊರಿಂಥದವರಿಗೆ 7:12 - ಕನ್ನಡ ಸಮಕಾಲಿಕ ಅನುವಾದ12 ನಾನು ಆ ಪತ್ರ ನಿಮಗೆ ಬರೆದದ್ದು, ತಪ್ಪು ಮಾಡಿದವನಿಗೋಸ್ಕರವಾಗಿ ಅಲ್ಲ ಮತ್ತು ಆ ತಪ್ಪಿನಿಂದ ಹಾನಿಯಾದವರಿಗೋಸ್ಕರವಾಗಿಯೂ ಅಲ್ಲ, ನೀವು ನಮಗೆ ಎಷ್ಟು ನಿಷ್ಠೆಯುಳ್ಳವರು ಎಂದು ದೇವರ ಸನ್ನಿಧಿಯಲ್ಲಿ ನಿಮಗೆ ನೀವೇ ನೋಡುವಂತೆ ಬರೆದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾನು ನಿಮಗೆ ಬರೆದದ್ದು ತಪ್ಪುಮಾಡಿದವನಿಗೆ ದಂಡನೆಯಾಗಲಿ ಎಂದಲ್ಲ, ಆ ತಪ್ಪಿನಿಂದ ನೊಂದವನಿಗೆ ನ್ಯಾಯ ದೊರಕಲೆಂದೂ ಅಲ್ಲ; ನಮ್ಮ ಬಗ್ಗೆ ನಿಮಗಿರುವ ಅಕ್ಕರೆ, ಆಸಕ್ತಿಗಳು ದೇವರ ಸನ್ನಿಧಿಯಲ್ಲಿ ನಿಮಗೆ ವ್ಯಕ್ತವಾಗಲೆಂದೇ ಬರೆದೆನು. ಆದ್ದರಿಂದಲೇ ನಮ್ಮ ಮನಸ್ಸಿಗೆ ನೆಮ್ಮದಿ ಉಂಟಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾನು ನಿಮಗೆ ಆ ಪತ್ರವನ್ನು ಬರೆದದ್ದು ತಪ್ಪುಮಾಡಿದವನಿಗೆ ದಂಡನೆಯಾಗಲಿ ಎಂದಲ್ಲ, ಆ ತಪ್ಪಿನಿಂದ ನೊಂದವನಿಗೆ ನ್ಯಾಯ ದೊರಕಲೆಂದೂ ಅಲ್ಲ; ನಮ್ಮ ಬಗ್ಗೆ ನಿಮಗಿರುವ ಅಕ್ಕರೆ-ಆಸಕ್ತಿಗಳು ದೇವರ ಸನ್ನಿಧಿಯಲ್ಲಿ ನಿಮಗೆ ವ್ಯಕ್ತವಾಗಲೆಂದೇ ಬರೆದೆನು. ಆದ್ದರಿಂದಲೇ ನಮ್ಮ ಮನಸ್ಸಿಗೆ ನೆಮ್ಮದಿ ಉಂಟಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾನು ನಿಮಗೆ ಬರೆದಾಗ ಅನ್ಯಾಯಮಾಡಿದವನಿಗೆ ದಂಡನೆಯೂ ಅನ್ಯಾಯಹೊಂದಿದವನಿಗೆ ನ್ಯಾಯವೂ ಆಗಬೇಕೆಂಬುವ ಕಾರಣದಿಂದ ಬರೆಯಲಿಲ್ಲ; ನಮಗೋಸ್ಕರ ನಿಮಗಿರುವ ಆಸಕ್ತಿಯು ದೇವರ ಮುಂದೆ ನಿಮಗೆ ವ್ಯಕ್ತವಾಗಬೇಕೆಂಬುವ ಉದ್ದೇಶದಿಂದಲೇ ಬರೆದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾನು ಆ ಪತ್ರವನ್ನು ಬರೆದದ್ದು ತಪ್ಪು ಮಾಡಿದವನಿಗೋಸ್ಕರವಲ್ಲ, ಆ ತಪ್ಪಿನಿಂದ ದುಃಖಕ್ಕೆ ಒಳಗಾದವನಿಗೋಸ್ಕರವೂ ಅಲ್ಲ. ಆದರೆ ನಮ್ಮ ವಿಷಯದಲ್ಲಿ ನಿಮಗಿರುವ ಮಹಾಚಿಂತೆಯನ್ನು ನೀವು ದೇವರ ಎದುರಿನಲ್ಲಿ ನೋಡುವಂತಾಗಬೇಕೆಂದು ಆ ಪತ್ರವನ್ನು ಬರೆದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತಸೆಮನುನ್ ಮಿಯಾ ತುಮ್ಕಾ ಲಿವಲ್ಲಿ ಚಿಟಿ ಎಕ್ಲ್ಯಾನ್ ಅನ್ನ್ಯಾಯ್ ಕರ್‍ಲ್ಯಾನಾಯ್ ನಾಹೊಲ್ಯಾರ್ ದುಸ್ರ್ಯಾನ್ ಅನ್ನ್ಯಾಯ್ ಸೊಸ್ಲ್ಯಾನಾಯ್ ಮನುನ್ ದಾಕ್ವುನ್ ದಿತಲ್ಯಾ ಕಾರನಾನ್ ನ್ಹಯ್ ಮಾಕಾ ತುಮ್ಚ್ಯಾ ವರ್‍ತಿ ಹೊತ್ತೊ ಪ್ರೆಮ್ ಕವ್ಡೊ ಜಗ್ಗೊಳ್ಲೊ ಮನುನ್ ದೆವಾಚ್ಯಾ ಇದ್ರಾಕ್ ತುಮ್ಕಾ ಸಾಂಗ್ತಲ್ಯಾ ಉದ್ದೆಶಾನ್ ಮಿಯಾ ತೆ ಲಿವಲ್ಲೆ. ಅಧ್ಯಾಯವನ್ನು ನೋಡಿ |