Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:16 - ಕನ್ನಡ ಸಮಕಾಲಿಕ ಅನುವಾದ

16 ನಿಮ್ಮ ಮೇಲೆ ಸಂಪೂರ್ಣ ಭರವಸೆ ಇಡಬಹುದೆಂಬುದಕ್ಕಾಗಿ ನಾನು ಹರ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮ್ಮ ಮೇಲೆ ನನಗೆ ಎಲ್ಲಾ ವಿಧಗಳಲ್ಲಿಯೂ ಪೂರ್ಣ ಭರವಸೆ ಇರುವುದರಿಂದ ನಾನು ಸಂತೋಷಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿಮ್ಮ ಮೇಲೆ ನನಗೆ ಪೂರ್ಣಭರವಸೆ ಇದೆ. ಇದೇ ನನ್ನ ಸಂತೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸರ್ವ ವಿಷಯದಲ್ಲೂ ನಿಮ್ಮನ್ನು ಕುರಿತು ನನಗೆ ಭರವಸವಿರುವದರಿಂದ ಸಂತೋಷ ಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನಗೆ ನಿಮ್ಮ ವಿಷಯದಲ್ಲಿ ಪೂರ್ಣ ಭರವಸೆ ಇರುವುದರಿಂದ ಬಹು ಸಂತೋಷಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತುಮ್ಚ್ಯಾ ವರ್‍ತಿ ಪುರಾ ವಿಶ್ವಾಸ್ ಕರುಕ್ ಹೊತಾ ಮನುನ್ ಮಾಕಾ ಕವ್ಡಿಕಿ ಕುಶಿ!.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:16
5 ತಿಳಿವುಗಳ ಹೋಲಿಕೆ  

ನಾನು ಬಂದಾಗ ನನ್ನನ್ನು ಆನಂದಪಡಿಸತಕ್ಕವರಿಂದಲೇ ದುಃಖ ಹೊಂದಬಾರದೆಂದು ನಾನು ಹಿಂದಿನ ಪತ್ರವನ್ನು ನಿಮಗೆ ಬರೆದಿದ್ದೇನೆ. ನನ್ನ ಆನಂದದಲ್ಲಿ ನೀವೆಲ್ಲರೂ ಪಾಲಾಗುವಿರಿ ಎಂದು ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸೆ ಇದೆ.


ನಿನ್ನ ವಿಧೇಯತೆಯಲ್ಲಿ ಭರವಸೆಯುಳ್ಳವನಾಗಿ ನಾನು ನಿನಗೆ ಬರೆದಿದ್ದೇನೆ. ನಾನು ಹೇಳಿದ್ದಕ್ಕಿಂತಲೂ ಹೆಚ್ಚಾಗಿಯೇ ನೀನು ಮಾಡುವೆಯೆಂದು ನನಗೆ ಗೊತ್ತಿದೆ.


ಆದಕಾರಣ, ನಾನು ಈಗ ನಿನಗೆ ಏನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ಕ್ರಿಸ್ತ ಯೇಸುವಿನಲ್ಲಿ ನನಗೆ ಬಹು ಧೈರ್ಯವಿದ್ದರೂ


ನಾವು ನಿಮಗೆ ಆಜ್ಞಾಪಿಸಿದವುಗಳನ್ನು ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ ನಿಮ್ಮ ವಿಷಯವಾಗಿ ಕರ್ತ ಯೇಸುವಿನಲ್ಲಿ ನಮಗೆ ಭರವಸೆಯಿದೆ.


ನಿನಗೆ ನಿಯಮದ ಜ್ಞಾನ ಮತ್ತು ಸತ್ಯವು ಇರುವುದರಿಂದ ನೀನು ಕುರುಡರಿಗೆ ಮಾರ್ಗದರ್ಶಿಯೂ ಕತ್ತಲೆಯಲ್ಲಿರುವವರಿಗೆ ಬೆಳಕೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು