Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:14 - ಕನ್ನಡ ಸಮಕಾಲಿಕ ಅನುವಾದ

14 ಸದ್ಯದಲ್ಲಿ ನಿಮ್ಮ ಸಮೃದ್ಧಿಯು ಅವರ ಕೊರತೆಯನ್ನು ನೀಗಿಸುವುದು. ಅನಂತರ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವುದು. ಆಗ ಸಮಾನತೆಯ ಗುರಿಯು ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸಮಾನತ್ವ ಇರಬೇಕೆಂಬುದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆಯನ್ನು ನೀಗಿಸುತ್ತದೆ. ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವುದಕ್ಕೆ ಅನುಕೂಲವಾಗುವುದು. ಹೀಗೆ ಸಮಾನತ್ವವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಈ ಕಾಲದಲ್ಲಿ ನಿಮಗೆ ಸಮೃದ್ಧಿಯಾಗಿರುವುದರಿಂದ ಅವರ ಕೊರತೆಯನ್ನು ನೀವು ನೀಗಿಸಬೇಕು. ಮುಂದಕ್ಕೆ ಅವರು ಸಮೃದ್ಧಿಯಿಂದಿರುವಾಗ, ನಿಮ್ಮ ಕೊರತೆಯನ್ನು ಅವರು ನೀಗಿಸುವರು. ಹೀಗೆ ನಿಮ್ಮಲ್ಲಿ ಸಮಾನತೆ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸಮಾನತ್ವವಿರಬೇಕೆಂಬದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆಯನ್ನು ನೀಗಿಸುತ್ತದೆ. ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈಗ ನಿಮ್ಮಲ್ಲಿ ಬೇಕಾದಷ್ಟಿದೆ. ನಿಮ್ಮ ಈ ಸಮೃದ್ಧಿಯು ಇತರ ಜನರ ಕೊರತೆಯನ್ನು ನೀಗಿಸುವುದು. ಬಳಿಕ, ಅವರು ಸಮೃದ್ಧರಾಗಿರುವಾಗ ನಿಮ್ಮ ಕೊರತೆಯನ್ನು ನೀಗಿಸುವರು. ಹೀಗೆ ಎಲ್ಲರೂ ಸಮಾನರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅತ್ತಾ ತುಮ್ಚ್ಯಾಕ್ಡೆ ಕಾಯ್ ಜಾಸ್ತಿಚೆ ಹಾಯ್ ತೆ ತುಮಿ ತೆಂಚ್ಯಾ ಗರ್ಜೆಕ್ ದಿವ್ಚೆ, ತಸೆಚ್ ಎಕ್ ದಿಸ್ ತೆನಿ ಅಪ್ನಾಕ್ಡೆ ಜಾಸ್ತಿ ಹೊತ್ತೆ ದಿವ್ನ್ ತುಮ್ಚ್ಯಾ ಗರ್ಜೆಕ್ ಪಾವ್ತ್ಯಾತ್, ಅಸೆ ಎಕಾಮೆಕಾಚ್ಯಾ ಪಾಯ್ದ್ಯಾಕ್ ಪಡಿ ಸರ್ಕೆ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:14
3 ತಿಳಿವುಗಳ ಹೋಲಿಕೆ  

ಈ ನಿಮ್ಮ ಸೇವೆಯು ಬರೀ ದೇವಜನರ ಕೊರತೆಯನ್ನು ನೀಗಿಸುವುದು ಮಾತ್ರವಲ್ಲ, ಅನೇಕರು ದೇವರಿಗೆ ತುಂಬಿ ಹರಿಯುವಷ್ಟು ಕೃತಜ್ಞತಾಸ್ತುತಿ ಸಲ್ಲಿಸುವಂತೆ ಮಾಡುವುದು.


ಅವರಲ್ಲಿ ಕೊರತೆಯಿದ್ದವರು ಇರಲಿಲ್ಲ. ಏಕೆಂದರೆ ಹೊಲಗದ್ದೆಯಿದ್ದವರೂ ಮನೆಗಳಿದ್ದವರೆಲ್ಲರೂ ಅವುಗಳನ್ನು ಮಾರಿ ಹಣವನ್ನು ತಂದು,


ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಬೇರೆಯವರನ್ನು ಕಷ್ಟಕ್ಕೆ ಒಳಪಡಿಸಬಾರದೆಂಬುದು ನಮ್ಮ ಉದ್ದೇಶವಲ್ಲ. ಸಮಾನತ್ವವಿರಬೇಕೆಂಬುದೇ ನಮ್ಮ ಉದ್ದೇಶವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು