Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:11 - ಕನ್ನಡ ಸಮಕಾಲಿಕ ಅನುವಾದ

11 ಈ ಸುವಾರ್ತೆಯನ್ನು ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಯೆಹೂದ್ಯರಲ್ಲದವರಿಗೆ ಉಪದೇಶಕನಾಗಿಯೂ ದೇವರಿಂದ ನೇಮಕವಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಸುವಾರ್ತೆಗೋಸ್ಕರ ನಾನು ಪ್ರಚಾರಕನಾಗಿಯೂ, ಅಪೊಸ್ತಲನಾಗಿಯೂ ಮತ್ತು ಬೋಧಕನಾಗಿಯೂ ನೇಮಿಸಲ್ಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈ ಶುಭಸಂದೇಶವನ್ನು ಸಾರುವುದಕ್ಕೇ ಎಂದು ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಬೋಧಕನನ್ನಾಗಿಯೂ ನೇಮಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಸುವಾರ್ತಾಭಿವೃದ್ಧಿಗೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಉಪದೇಶಕನಾಗಿಯೂ ನೇವಿುಸಲ್ಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಸುವಾರ್ತೆಗೋಸ್ಕರ ನನ್ನನ್ನು ಪ್ರಚಾರಕನನ್ನಾಗಿಯೂ ಅಪೊಸ್ತಲನನ್ನಾಗಿಯೂ ಉಪದೇಶಕನನ್ನಾಗಿಯೂ ಆರಿಸಿಕೊಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ದೆವಾನ್ ಮಾಕಾ ಅಪೊಸ್ತಲ್ ಹೊವ್ನ್ ಅನಿ ಬರಿ ಖಬರ್ ಸಾಂಗ್ತಲೊ ಗುರುಜಿ ಹೊವ್ನ್ ಎಚುನ್ ಕಾಡ್ಲ್ಯಾನಾಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:11
5 ತಿಳಿವುಗಳ ಹೋಲಿಕೆ  

ಇದಕ್ಕಾಗಿಯೇ ಸಂದೇಶ ಸಾರುವವನೂ ಅಪೊಸ್ತಲನೂ ಆಗಿರುವ ನಾನು ಯೆಹೂದ್ಯರಲ್ಲದವರಿಗೆ ನಂಬಿಗಸ್ತನಾದ ಸತ್ಯ ಬೋಧಕನಾಗಿ ನೇಮಕವಾದೆನು. ಇದು ಸುಳ್ಳಲ್ಲ, ಸತ್ಯವನ್ನೇ ಹೇಳುತ್ತೇನೆ.


ಆದರೆ ಕರ್ತ ಯೇಸುವು ಅವನಿಗೆ, “ಹೋಗು! ಯೆಹೂದ್ಯರಲ್ಲದವರಿಗೂ ಅವರ ಅರಸುಗಳಿಗೂ ಇಸ್ರಾಯೇಲ್ ದೇಶಕ್ಕೂ ನನ್ನ ಹೆಸರನ್ನು ಪ್ರಸಿದ್ಧಿಪಡಿಸಲು ಅವನು ನಾನು ಆಯ್ದುಕೊಂಡ ಸಾಧನವಾಗಿದ್ದಾನೆ.


ಅವರು ನಿಯಮದ ಬೋಧಕರಾಗಿರಲು ಬಯಸಿದರೂ ತಾವು ಹೇಳುವುದನ್ನಾಗಲಿ, ತಾವು ಸ್ಥಾಪಿಸುವುದನ್ನಾಗಲಿ ಏನೆಂದು ದೃಢನಿಶ್ಚಯವಿಲ್ಲದವರಾಗಿದ್ದಾರೆ.


ನಾನು ಸ್ವತಂತ್ರನಲ್ಲವೇ? ನಾನೂ ಅಪೊಸ್ತಲನಲ್ಲವೇ? ನಾನು ನಮ್ಮ ಕರ್ತ ಆಗಿರುವ ಯೇಸುವನ್ನು ಕಂಡವನಲ್ಲವೇ? ನಾನು ಕರ್ತ ದೇವರಲ್ಲಿ ಮಾಡಿದ ಕೆಲಸದ ಫಲವು ನೀವಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು