2 ತಿಮೊಥೆಯನಿಗೆ 1:15 - ಕನ್ನಡ ಸಮಕಾಲಿಕ ಅನುವಾದ15 ಏಷ್ಯ ಸೀಮೆಯಲ್ಲಿ ಫುಗೇಲನೂ ಹರ್ಮೊಗೇನನೂ ಒಳಗೊಂಡು ಎಲ್ಲರೂ ನನ್ನನ್ನು ಬಿಟ್ಟು ಹೋದರೆಂಬುದನ್ನು ನೀನು ಬಲ್ಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬುದನ್ನು ನೀನು ಬಲ್ಲೆ. ಅವರಲ್ಲಿ ಪುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಏಷ್ಯಾ ಪ್ರಾಂತ್ಯದವರೆಲ್ಲ ನನ್ನನ್ನು ಕೈಬಿಟ್ಟುಹೋದರೆಂದು ನೀನು ಬಲ್ಲೆ. ಅವರೊಡನೆ ಫುಗೇಲನೂ ಹೆರ್ಮೊಗೇನನೂ ಸಹ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಏಷ್ಯಾ ದೇಶದಲ್ಲಿರುವವರೆಲ್ಲರೂ ನನ್ನನ್ನು ತೊರೆದಿರುವರೆಂಬುದು ನಿನಗೆ ತಿಳಿದಿದೆ. ಪುಗೇಲನೂ, ಹೆರ್ಮೊಗೇನನೂ ನನ್ನನ್ನು ತೊರೆದಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಎಸ್ಯಾ ಪ್ರಾಂತ್ಯಾತ್ಲೆ ಸಗ್ಳೆಜಾನಾನಿ, ಮಾಕಾ ಸೊಡುನ್ ಗೆಲ್ಯಾತ್ ಮನುನ್ ತುಕಾ ಗೊತ್ತ್ ಹಾಯ್ ಫಿಗೆಲಸ್ ಅನಿ ಹೆರ್‍ಮೊಗೆನೆಸ್ ಸೈತ್ ತೆಂಚ್ಯಾ ವಾಂಗ್ಡಾ ಮಿಳ್ಲಾತ್ . ಅಧ್ಯಾಯವನ್ನು ನೋಡಿ |