2 ತಿಮೊಥೆಯನಿಗೆ 3:14 - ಕನ್ನಡ ಸಮಕಾಲಿಕ ಅನುವಾದ14 ನೀನಾದರೋ, ಕಲಿತು ನಿಶ್ಚಯಗೊಂಡವುಗಳಲ್ಲಿ ಮುಂದುವರಿಯುತ್ತಿರು. ನಿನಗೆ ಕಲಿಸಿಕೊಟ್ಟವರು ಯಾರೆಂಬುದು ನಿನಗೆ ತಿಳಿದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀನಾದರೋ ಕಲಿತು ದೃಢವಾಗಿ ನಂಬಿದ ಬೋಧನೆಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬುದನ್ನು ಆಲೋಚಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನೀನಾದರೋ ನಿನಗೆ ಬೋಧಿಸಲಾಗಿರುವ ಹಾಗೂ ನೀನು ದೃಢವಾಗಿ ನಂಬಿರುವ ಸತ್ಯಗಳನ್ನು ಅನುಸರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀನಾದರೋ ಕಲಿತು ದೃಢವಾಗಿ ನಂಬಿದ ಬೋಧನೆಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬದನ್ನು ಆಲೋಚಿಸು. ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಯಿತಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ನೀನು ಕಲಿತಿರುವ ಉಪದೇಶಗಳನ್ನು ಅನುಸರಿಸು. ಅವು ಸತ್ಯವೆಂಬುದು ನಿನಗೆ ತಿಳಿದಿದೆ. ಅವುಗಳನ್ನು ನಿನಗೆ ಕಲಿಸಿದ ಜನರು ನಂಬಿಕೆಗೆ ಯೋಗ್ಯರೆಂಬುದು ನಿನಗೆ ತಿಳಿದಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಖರೆ ತಿಯಾ ತುಕಾ ಶಿಕ್ವಲ್ಲ್ಯಾ ಅನಿ ತಿಯಾ ಖಡ್ತರಪಾನಾನ್ ಚಲ್ತಲ್ಯಾ ಖರೆಪಾನಾಚ್ಯಾ ವಾಟೆನ್ ಚಲುನ್ಗೆತ್ ರ್‍ಹಾ. ಹೆ ಸಗ್ಳೆ ವಿಶಯಾ ತುಕಾ ಕೊನಾಕ್ನಾ ಶಿಕ್ಲೆ ಮನುನ್ ತುಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |