Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:6 - ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ನಾನು ಈಗಲೇ ಪಾನ ಅರ್ಪಣೆಯಾಗಿ ಇದ್ದೇನೆ. ನಾನು ಹೊರಟುಹೋಗಬೇಕಾದ ಸಮಯವು ಹತ್ತಿರ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾನು ಯಜ್ಞಪಶುವಾಗಿ ಅರ್ಪಿತನಾಗುವ ಸಮಯವು ಬಂದಿದೆ. ಈ ಲೋಕದಿಂದ ತೆರಳಬೇಕಾದ ಕಾಲವೂ ಕೂಡಿಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಾಕಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸಮೀಪಕ್ಕೆ ಬಂದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನನ್ನ ಜೀವಿತವನ್ನು ದೇವರಿಗಾಗಿ ಅರ್ಪಿಸುತ್ತಿದ್ದೇನೆ. ನಾನು ಈ ಲೋಕವನ್ನು ಬಿಟ್ಟುಹೋಗುವ ಕಾಲವು ಸಮೀಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮಾಜ್ಯಾ ವಿಶಯಾತ್ ಸಾಂಗುಚೆ ಹೊಲ್ಯಾರ್, ಅತ್ತಾ ಮಾಕಾಚ್ ಎಕ್ ಬಲಿ ಕರುನ್ ಭೆಟ್ವುನ್ ದಿತಲೊ ಎಳ್ ಯೆಲಾ; ಅನಿ ಹೆ ಜಿವನ್ ಸೊಡುನ್ ಜಾತಲೊ ಎಳ್ ಜಗ್ಗೊಳ್ ಯೆವ್ನ್ ಪಾವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:6
8 ತಿಳಿವುಗಳ ಹೋಲಿಕೆ  

ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ. ಇಲ್ಲಿಂದ ಹೊರಟು ಕ್ರಿಸ್ತನೊಡನೆ ಇರಬೇಕೆಂಬ ಆಶೆಯಿದೆ. ಅದು ಬಹು ಉತ್ತಮವಾಗಿರುವುದು.


ನಿಮ್ಮ ವಿಶ್ವಾಸದಿಂದ ಬರುವ ಯಜ್ಞದ ಮೇಲೆಯೂ ಸೇವೆಯ ಮೇಲೆಯೂ ನಾನು ಪಾನಸಮರ್ಪಣೆಯಾದರೂ ಸಹ ಹರ್ಷದಿಂದ ನಿಮ್ಮೆಲ್ಲರೊಡನೆ ಆನಂದಿಸುವೆನು.


“ಭೂನಿವಾಸಿಗಳೆಲ್ಲರು ಹೋಗುವ ಮಾರ್ಗವಾಗಿ ಇಂದು ನಾನು ಹೋಗಬೇಕಾಗಿದೆ. ನಿಮ್ಮ ದೇವರಾದ ಯೆಹೋವ ದೇವರು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೆಯ ವಾಗ್ದಾನಗಳಲ್ಲಿ ಒಂದೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ. ಅವುಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.


ಆಗ ಇಸ್ರಾಯೇಲನು ಯೋಸೇಫನಿಗೆ, “ನಾನು ಸಾಯುತ್ತೇನೆ, ಆದರೆ ದೇವರು ನಿಮ್ಮ ಸಂಗಡವಿದ್ದು, ನಿಮ್ಮನ್ನು ನಿಮ್ಮ ಪಿತೃಗಳ ದೇಶಕ್ಕೆ ಮತ್ತೆ ಸೇರಿಸುವರು.


ಇದಲ್ಲದೆ ಯೆಹೋವ ದೇವರು ಮೋಶೆಗೆ, “ಇಗೋ, ನೀನು ಸಾಯುವ ದಿನಗಳು ಸಮೀಪವಾದವು. ಯೆಹೋಶುವನನ್ನು ಕರೆದು ನೀವು ದೇವದರ್ಶನ ಗುಡಾರದಲ್ಲಿ ನಿಂತುಕೊಳ್ಳಿರಿ. ಆಗ ಅವನಿಗೆ ಅಧಿಕಾರ ಕೊಡುವೆನು,” ಎಂದರು. ಆ ಪ್ರಕಾರವೆ ಮೋಶೆಯೂ, ಯೆಹೋಶುವನೂ ಹೋಗಿ ದೇವದರ್ಶನ ಗುಡಾರದಲ್ಲಿ ನಿಂತುಕೊಂಡರು.


ಇದಲ್ಲದೆ ಯೋಸೇಫನು ತನ್ನ ಸಹೋದರರಿಗೆ, “ನಾನು ಸತ್ತಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಿ, ಈ ದೇಶದೊಳಗಿಂದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಸೇರುವಂತೆ ಮಾಡುವರು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು