Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:9 - ಕನ್ನಡ ಸಮಕಾಲಿಕ ಅನುವಾದ

9 ನನ್ನ ಬಳಿಗೆ ಆದಷ್ಟು ಬೇಗನೆ ಬರುವುದಕ್ಕೆ ನೀನು ಪ್ರಯತ್ನ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ನನ್ನ ಬಳಿಗೆ ಬೇಗನೇ ಬರುವುದಕ್ಕೆ ಪ್ರಯತ್ನಪಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನನ್ನ ಬಳಿಗೆ ಸಾಧ್ಯವಾದಷ್ಟು ಬೇಗನೆ ಬರುವುದಕ್ಕೆ ಪ್ರಯತ್ನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ಬಳಿಗೆ ಬೇಗ ಬರುವದಕ್ಕೆ ಪ್ರಯತ್ನ ಮಾಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿನಗೆ ಸಾಧ್ಯವಾದಷ್ಟು ಬೇಗನೆ ನನ್ನ ಬಳಿಗೆ ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತಿಯಾ ಹೊಲ್ಲ್ಯಾತವ್ಡೆ ಲಗ್ಗುನಾ ಮಾಜ್ಯಾಕ್ಡೆ ಯೆವ್ಕ್ ಪ್ರಯತ್ನ್ ಕರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:9
4 ತಿಳಿವುಗಳ ಹೋಲಿಕೆ  

ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು, ನಿನ್ನನ್ನು ನೋಡಿ ಆನಂದಭರಿತನಾಗಬೇಕೆಂದು ಬಹಳವಾಗಿ ಹಂಬಲಿಸುತ್ತೇನೆ.


ನೀನು ಚಳಿಗಾಲಕ್ಕೆ ಮುಂಚೆಯೇ ಆದಷ್ಟು ಬೇಗನೆ ಬರುವುದಕ್ಕೆ ಪ್ರಯತ್ನ ಮಾಡು. ಯುಬೂಲನೂ ಪೊದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.


ನೀನು ನಿನ್ನ ವಿರೋಧಿಯ ಸಂಗಡ ನ್ಯಾಯಾಧಿಪತಿಯ ಎದುರಿಗೆ ಹೋಗುವಾಗ, ಮಾರ್ಗದಲ್ಲಿಯೇ ಅವನಿಂದ ವ್ಯಾಜ್ಯ ಬಗೆಹರಿಸಿಕೊಳ್ಳಲು ಪ್ರಯತ್ನ ಮಾಡು, ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆಯಬಹುದು, ಆಗ ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆಯ ಅಧಿಕಾರಿಗೆ ಒಪ್ಪಿಸಬಹುದು ಮತ್ತು ಅಧಿಕಾರಿಯು ನಿನ್ನನ್ನು ಸೆರೆಯಲ್ಲಿ ಹಾಕಬಹುದು.


ನಾನು ಅರ್ತೆಮನನ್ನಾಗಲಿ, ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದಾಗ ನೀನು ನಿಕೊಪೊಲಿಯಲ್ಲಿ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನ ಮಾಡು. ಅಲ್ಲಿಯೇ ಚಳಿಗಾಲವನ್ನು ಕಳೆಯಬೇಕೆಂದು ನಾನು ತೀರ್ಮಾನಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು