2 ಥೆಸಲೋನಿಕದವರಿಗೆ 2:7 - ಕನ್ನಡ ಸಮಕಾಲಿಕ ಅನುವಾದ7 ಏಕೆಂದರೆ, ನಿಯಮ ಮೀರುವ ರಹಸ್ಯ ಶಕ್ತಿಯು ಈಗಾಗಲೇ ಕಾರ್ಯಮಾಡುತ್ತಿದೆ. ಅವನನ್ನು ದಾರಿಯಿಂದ ತೆಗೆಯುವವರೆಗೆ ಈಗ ಅಡ್ಡಿಮಾಡುವಾತನು ಅಡ್ಡಿ ಮಾಡುತ್ತಲೇ ಇರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ, ಆದರೆ ತಡೆಗಟ್ಟುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅಧರ್ಮವು ಈಗಾಗಲೇ ಗುಪ್ತವಾಗಿ ತನ್ನ ಕೆಲಸವನ್ನು ಸಾಧಿಸುತ್ತಿದೆ; ತಡೆಗಟ್ಟಿರುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ; ಆದರೆ ಇದುವರೆಗೆ ಅಡ್ಡಿಮಾಡುವವನು ತೆಗೆದುಬಿಡಲ್ಪಡುವ ತನಕ ಅದು ಗುಪ್ತವಾಗಿಯೇ ಇರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ರಹಸ್ಯವಾದ ದುಷ್ಟಶಕ್ತಿಯು ಈಗಾಗಲೇ ಪ್ರಪಂಚದಲ್ಲಿ ತನ್ನ ಕಾರ್ಯವನ್ನು ಸಾಧಿಸುತ್ತಾ ಇದೆ. ಆದರೆ ಆ ರಹಸ್ಯವಾದ ದುಷ್ಟಶಕ್ತಿಯನ್ನು ತಡೆಹಿಡಿಯುವ ಒಬ್ಬಾತನಿದ್ದಾನೆ. ಆತನು ತೆಗೆದುಬಿಡಲ್ಪಟ್ಟ ಕೂಡಲೇ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಘುಟಾನಿ ಹೊತ್ತೊ ಹ್ಯೊ ವಿರೊದಿ ಅಪ್ನಾಚೆ ಕಾಮ್ ಕರುನ್ಗೆತುಚ್ ಹಾಯ್. ಖರೆ ತ್ಯಾ ಘುಟಾನ್ ಹೊತ್ತ್ಯಾ ವಿರೊದಿಕ್ ಅಡ್ವುನ್ ಧರಲ್ಲೊ ಎಕ್ಲೊ ಹಾಯ್, ತೆನಿ ಅವ್ಕಾಸ್ ದಿ ನಸ್ತಾನಾ ತೊ ವಿರೊದಿ ಕಾಮ್ ಕರಿನಾ. ಅಧ್ಯಾಯವನ್ನು ನೋಡಿ |