2 ಥೆಸಲೋನಿಕದವರಿಗೆ 3:17 - ಕನ್ನಡ ಸಮಕಾಲಿಕ ಅನುವಾದ17 ಪೌಲನೆಂಬ ನಾನು ಸ್ವತಃ ನನ್ನ ಕೈಯಿಂದ ಬರೆದ ವಂದನೆಯಿದು. ನನ್ನ ಎಲ್ಲಾ ಪತ್ರಗಳಲ್ಲಿಯೂ ಇದೇ ಗುರುತು. ನಾನು ಹೀಗೆಯೇ ಬರೆಯುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ನನ್ನ ಗುರುತು, ಹೀಗೆಯೇ ನನ್ನ ಕೈ ಬರಹ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಪೌಲನೆಂಬ ನಾನು ಸ್ವತಃ ನನ್ನ ಕೈಯಿಂದಲೇ ಇದನ್ನು ಬರೆಯುತ್ತಿದ್ದೇನೆ. ನನ್ನ ಪ್ರತಿ ಪತ್ರಕ್ಕೂ, ನಾನು ಹಾಕುವ ಸಹಿ ಹಾಗು ನಾನು ಬರೆಯುವ ಧಾಟಿ ಇದೇ. ನಿಮಗೆ ನನ್ನ ಶುಭಾಶಯಗಳು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ; ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ಗುರುತು; ಹೀಗೆಯೇ ನನ್ನ ಕೈಬರಹ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಪೌಲನಾದ ನಾನು ಈಗ ನನ್ನ ಕೈಬರಹದಿಂದ ಈ ಪತ್ರವನ್ನು ಮುಕ್ತಾಯಗೊಳಿಸುತ್ತೇನೆ. ನನ್ನ ಪತ್ರಗಳಿಗೆಲ್ಲಾ ಇದೇ ನನ್ನ ಗುರುತು. ಇದೇ ನನ್ನ ಕೈ ಬರಹ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಮಿಯಾ ಪಾವ್ಲು ಮಾಜ್ಯಾ ಸ್ವತಾಚ್ಯಾ ಹಾತಿನಿ ತುಮ್ಕಾ ನಮಸ್ಕಾರ್ ಲಿವ್ಲಾ: ಮಿಯಾ ಅಸೆಚ್ ಸಗ್ಳ್ಯಾ ಚಿಟಿಯಾ ವೈನಿ ಬಿ ಸಹಿ ಕರ್‍ತಾ, ಅನಿ ಮಿಯಾ ಲಿವ್ತಲೆ ಅಸೆಚ್. ಅಧ್ಯಾಯವನ್ನು ನೋಡಿ |