2 ಥೆಸಲೋನಿಕದವರಿಗೆ 3:9 - ಕನ್ನಡ ಸಮಕಾಲಿಕ ಅನುವಾದ9 ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದಲ್ಲ. ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಆದರ್ಶರಾಗಿರಬೇಕೆಂದು ಹಾಗೆ ಮಾಡಿದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ, ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಮಾದರಿಯಾಗಿರಬೇಕೆಂದೇ ಹಾಗೆ ಮಾಡಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಿಮ್ಮಿಂದ ಪೋಷಣೆ ಪಡೆಯಲು ನಮಗೆ ಹಕ್ಕಿಲ್ಲವೆಂದಲ್ಲ; ನೀವು ನಮ್ಮನ್ನು ಅನುಸರಿಸಿ ನಡೆಯುವಂತೆ, ನಿಮಗೆ ಆದರ್ಶವಾಗಿ ಇರಬೇಕೆಂದೇ ನಾವು ಹೀಗೆ ಮಾಡಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಿಮ್ಮಿಂದ ಪೋಷಣೆ ಹೊಂದುವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ, ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿಯಾಗಿರೋಣವೆಂದೇ ಮಾಡಿದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ನಮಗೆ ಸಹಾಯ ಮಾಡಿ” ಎಂದು ನಿಮ್ಮನ್ನು ಕೇಳಲು ನಮಗೆ ಹಕ್ಕಿತ್ತು. ಆದರೆ ನಮ್ಮ ಪೋಷಣೆಗೆ ಬೇಕಾದದ್ದನ್ನು ನಾವೇ ದುಡಿದು ಸಂಪಾದಿಸಿದೆವು, ಏಕೆಂದರೆ ನಿಮಗೆ ನಾವು ಮಾದರಿಯಾಗಬೇಕೆಂದಿದ್ದೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತುಮಿಚ್ ಸಗ್ಳೊ ಅಮ್ಚೊ ಖರಚ್ ಬಗುನ್ ಘೆವ್ನ್ ಜಾವಾ ಮನ್ತಲೊ ಹಕ್ಕ್ ಅಮ್ಕಾ ನತ್ತೊ ಮನ್ತಲ್ಯಾ ಸಾಟ್ನಿ ಅಮಿ ಅಶೆ ಕರುಕ್ ನಾವ್. ತುಮ್ಕಾ ಅಮಿ ಎಕ್ ಉದಾರನ್ ಹೊವ್ಚೆ ಅನಿ ತುಮಿಬಿ ತಸೆಚ್ ಕರುಚೆ ಮನುನ್ ದಾಕ್ವುಸಾಟ್ನಿ ಅಮಿ ತಸೆ ಕರ್ಲಾಂವ್. ಅಧ್ಯಾಯವನ್ನು ನೋಡಿ |