Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:17 - ಕನ್ನಡ ಸಮಕಾಲಿಕ ಅನುವಾದ

17 ಹೀಗೆ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ, ಸೊಲೊಮೋನನ ಮಗ ರೆಹಬ್ಬಾಮನನ್ನು ಮೂರು ವರ್ಷಗಳವರೆಗೂ ಬಲಪಡಿಸಿದರು. ಅವರು ಮೂರು ವರ್ಷಗಳವರೆಗೂ ದಾವೀದನ, ಸೊಲೊಮೋನನ ಮಾರ್ಗದಲ್ಲಿ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇವರೆಲ್ಲರೂ ಮೊದಲನೆಯ ಮೂರು ವರ್ಷಗಳಲ್ಲಿ ದಾವೀದ ಹಾಗು ಸೊಲೊಮೋನರ ಮಾರ್ಗದಲ್ಲೇ ನಡೆಯುತ್ತಿದ್ದರು. ಅಂತೆಯೇ ಯೆಹೂದ ರಾಜ್ಯವು ಆ ವರ್ಷಗಳಲ್ಲಿ ಅಭಿವೃದ್ಧಿಯಾಗಿ, ಸೊಲೊಮೋನನ ಮಗನಾದ ರೆಹಬ್ಬಾಮನು ಬಲಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇವರೆಲ್ಲರು ಮೊದಲನೆಯ ಮೂರು ವರ್ಷಗಳಲ್ಲಿ ದಾವೀದ ಹಾಗೂ ಸೊಲೊಮೋನರ ಮಾರ್ಗದಲ್ಲೇ ನಡೆಯುತ್ತಿದ್ದರು. ಎಂದೇ ಜುದೇಯರಾಜ್ಯವು ಆ ವರ್ಷಗಳಲ್ಲಿ ವೃದ್ಧಿಯಾಗಿ, ಸೊಲೊಮೋನನ ಮಗ ರೆಹಬ್ಬಾಮನು ಬಲಿಷ್ಠನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇವರೆಲ್ಲರೂ ಮೊದಲನೆಯ ಮೂರು ವರುಷಗಳಲ್ಲಿ ದಾವೀದಸೊಲೊಮೋನರ ಮಾರ್ಗದಲ್ಲಿ ನಡೆಯುತ್ತಿದ್ದದರಿಂದ ಯೆಹೂದರಾಜ್ಯವು ಆ ವರುಷಗಳಲ್ಲಿ ವೃದ್ಧಿಯಾಗಿ ಸೊಲೊಮೋನನ ಮಗನಾದ ರೆಹಬ್ಬಾಮನು ಬಲಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವರೆಲ್ಲ ಯೆಹೂದ ರಾಜ್ಯವನ್ನು ಬಲಗೊಳಿಸಿದರು ಮತ್ತು ಸೊಲೊಮೋನನ ಮಗನಾದ ರೆಹಬ್ಬಾಮನೊಂದಿಗೆ ಮೂರು ವರ್ಷವಿದ್ದರು. ಯಾಕೆಂದರೆ ಅವರು ಈ ವರ್ಷಗಳಲ್ಲಿ ದಾವೀದನಂತೆ ಮತ್ತು ಸೊಲೊಮೋನನಂತೆ ದೇವರ ಮಾರ್ಗದಲ್ಲಿ ನಡೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:17
7 ತಿಳಿವುಗಳ ಹೋಲಿಕೆ  

ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ, ಅವನೂ, ಅವನ ಸಂಗಡ ಸಮಸ್ತ ಇಸ್ರಾಯೇಲರೂ ಯೆಹೋವ ದೇವರ ನಿಯಮವನ್ನು ಬಿಟ್ಟುಬಿಟ್ಟರು.


ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಪ್ರೀತಿಯು ಹೊತ್ತಾರೆಯ ಮೇಘದ ಹಾಗೆಯೂ, ಮುಂಜಾನೆಯ ಮಂಜಿನ ಹಾಗೆಯೂ ಹೋಗಿಬಿಡುತ್ತದೆ.


ರೆಹಬ್ಬಾಮನು ಮಹಲತ್ ಎಂಬಾಕೆಯನ್ನು ಮದುವೆಮಾಡಿಕೊಂಡನು. ಈ ಮಹಲತ್ ದಾವೀದನ ಮಗ ಯೆರೀಮೋತ್ ಹಾಗು ಅಬೀಹೈಲರ ಮಗಳು. ಈ ಅಬೀಹೈಲಳು ಇಷಯನ ಮೊಮ್ಮಗಳೂ, ಎಲೀಯಾಬನ ಮಗಳೂ ಆಗಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು