Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:19 - ಕನ್ನಡ ಸಮಕಾಲಿಕ ಅನುವಾದ

19 ಅಬೀಹಾಯಿಲಳು ಯೆಗೂಷ್, ಶೆಮರ್ಯ, ಜಹಾಮ್ ಎಂಬ ಮಕ್ಕಳನ್ನು ಅವನಿಗೆ ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಕೆಯು ಅವನಿಂದ ಯೆಗೂಷ್, ಶೆಮರ್ಯ, ಜಾಹಮ್ ಎಂಬ ಗಂಡು ಮಕ್ಕಳನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಕೆ ಅವನಿಂದ ಯೆಗೂಷ್, ಶೆಮರ್ಯ, ಜಾಹಮ್ ಎಂಬ ಗಂಡು ಮಕ್ಕಳನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಕೆಯು ಅವನಿಂದ ಯೆಗೂಷ್, ಶೆಮರ್ಯ, ಜಾಹಮ್ ಎಂಬ ಗಂಡು ಮಕ್ಕಳನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ರೆಹಬ್ಬಾಮನಿಂದ ಮಹ್ಲತಳು ಈ ಮೂರು ಗಂಡುಮಕ್ಕಳನ್ನು ಪಡೆದಳು: ಯೆಗೂಷ್, ಶೆಮರ್ಯ ಮತ್ತು ಜಾಹಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:19
3 ತಿಳಿವುಗಳ ಹೋಲಿಕೆ  

ರೆಹಬ್ಬಾಮನು ಮಹಲತ್ ಎಂಬಾಕೆಯನ್ನು ಮದುವೆಮಾಡಿಕೊಂಡನು. ಈ ಮಹಲತ್ ದಾವೀದನ ಮಗ ಯೆರೀಮೋತ್ ಹಾಗು ಅಬೀಹೈಲರ ಮಗಳು. ಈ ಅಬೀಹೈಲಳು ಇಷಯನ ಮೊಮ್ಮಗಳೂ, ಎಲೀಯಾಬನ ಮಗಳೂ ಆಗಿದ್ದಳು.


ಇವಳ ತರುವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬವಳನ್ನು ಮದುವೆಮಾಡಿಕೊಂಡನು. ಇವಳು ಅವನಿಗೆ ಅಬೀಯನನ್ನೂ, ಅತ್ತೈಯನ್ನೂ, ಜೀಜನನ್ನೂ, ಶೆಲೋಮೀತನನ್ನೂ ಹೆತ್ತಳು.


ಅವನು ತನ್ನ ಪುತ್ರರಿಗೆ ತನ್ನ ಆಸ್ತಿಯನ್ನು ಹಂಚಿ ಕೊಡುವಾಗ, ತಾನು ಪ್ರೀತಿಮಾಡದ ಹೆಂಡತಿಯ ಚೊಚ್ಚಲ ಮಗನಿಗೆ ಬದಲಾಗಿ ಅವನು ಪ್ರೀತಿಸುವವಳ ಮಗನನ್ನು ಹಿರಿಯನೆಂದು ಮಾಡಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು