2 ಪೂರ್ವಕಾಲ ವೃತ್ತಾಂತ 11:2 - ಕನ್ನಡ ಸಮಕಾಲಿಕ ಅನುವಾದ2 ಆದರೆ ಯೆಹೋವ ದೇವರ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಗಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ದೇವರ ಮನುಷ್ಯನಾದ ಶೆಮಾಯನಿಗೆ, ಯೆಹೋವನ ವಾಕ್ಯವು ಉಂಟಾಗಿ ಹೇಳಿದ್ದೇನಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ದೈವಪುರುಷನಾದ ಶೆಮಾಯನಿಗೆ ಸರ್ವೇಶ್ವರನ ಈ ವಾಣಿ ಕೇಳಿಸಿತು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ದೇವರ ಮನುಷ್ಯನಾದ ಶೆಮಾಯನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದರೆ ಯೆಹೋವನ ಮನುಷ್ಯನಾದ ಶೆಮಾಯನಿಗೆ ಯೆಹೋವನ ಸಂದೇಶವು ಬಂತು, ಅಧ್ಯಾಯವನ್ನು ನೋಡಿ |
ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ, ಅವರ ಸೇವೆಗೆ ಯಾಜಕ ವರ್ಗಗಳವರನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ, ಯಾಜಕರ ಮುಂದೆ ಸ್ತುತಿಸುವುದಕ್ಕೂ, ಸೇವೆ ಮಾಡುವುದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ, ಸೇವೆಯ ಬಾಗಿಲಲ್ಲಿ ತಮ್ಮ ವರ್ಗಗಳ ಸರದಿಯ ಪ್ರಕಾರವಾಗಿ ದ್ವಾರಪಾಲಕರನ್ನೂ ನೇಮಿಸಿದನು. ಏಕೆಂದರೆ ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.