2 ಪೂರ್ವಕಾಲ ವೃತ್ತಾಂತ 11:20 - ಕನ್ನಡ ಸಮಕಾಲಿಕ ಅನುವಾದ20 ಇವಳ ತರುವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬವಳನ್ನು ಮದುವೆಮಾಡಿಕೊಂಡನು. ಇವಳು ಅವನಿಗೆ ಅಬೀಯನನ್ನೂ, ಅತ್ತೈಯನ್ನೂ, ಜೀಜನನ್ನೂ, ಶೆಲೋಮೀತನನ್ನೂ ಹೆತ್ತಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅನಂತರ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬಾಕೆಯನ್ನು ಮದುವೆಮಾಡಿಕೊಂಡನು; ಆಕೆಯು ಅವನಿಂದ ಅಬೀಯ, ಅತ್ತೈ, ಜೀಜ, ಶೆಲೋಮೀತ್ ಎಂಬುವರನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅನಂತರ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬಾಕೆಯನ್ನು ಮದುವೆ ಮಾಡಿಕೊಂಡನು; ಆಕೆ ಅವನಿಂದ ಅಬೀಯ, ಅತ್ತೈ, ಜೀಜ, ಶೆಲೋಮೀತ್ ಎಂಬುವರನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅನಂತರ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬಾಕೆಯನ್ನು ಮದುವೆಮಾಡಿಕೊಂಡನು; ಆಕೆಯು ಅವನಿಂದ ಅಬೀಯ, ಅತ್ತೈ, ಜೀಜ, ಶೆಲೋಮೀತ್ ಎಂಬವರನ್ನು ಹೆತ್ತಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆಮೇಲೆ ರೆಹಬ್ಬಾಮನು ಅಬ್ಷಾಲೋಮನ ಮಗಳಾದ ಮಾಕಳನ್ನು ಮದುವೆಯಾದನು. ಆಕೆಯು ಅವನಿಂದ ಅಬೀಯ, ಅತ್ತ್ಯೆ, ಜೀಜ ಮತ್ತು ಶೆಲೋಮೀತ್ ಎಂಬ ಮಕ್ಕಳನ್ನು ಹೆತ್ತಳು. ಅಧ್ಯಾಯವನ್ನು ನೋಡಿ |