2 ಪೂರ್ವಕಾಲ ವೃತ್ತಾಂತ 11:22 - ಕನ್ನಡ ಸಮಕಾಲಿಕ ಅನುವಾದ22 ರೆಹಬ್ಬಾಮನು ಮಾಕ ಎಂಬವಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ಯುವರಾಜನನ್ನಾಗಿ ಮಾಡಿದನು. ಏಕೆಂದರೆ ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅರಸನನ್ನಾಗಿ ಮಾಡಬೇಕೆಂದು ಅವನನ್ನು ಅವನ ಅಣ್ಣ ತಮ್ಮಂದಿರಲ್ಲಿ ಪ್ರಧಾನನ್ನಾಗಿಯೂ ಪ್ರಭುವನ್ನಾಗಿಯೂ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅರಸನನ್ನಾಗಿ ಮಾಡಬೇಕೆಂದು ಅವನನ್ನು ಅವನ ಅಣ್ಣತಮ್ಮಂದಿರಲ್ಲಿ ಪ್ರಧಾನನನ್ನಾಗಿಯೂ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅರಸನನ್ನಾಗಿ ಮಾಡಬೇಕೆಂದು ಅವನನ್ನು ಅವನ ಅಣ್ಣತಮ್ಮಂದಿರಲ್ಲಿ ಪ್ರಧಾನನನ್ನಾಗಿಯೂ ಪ್ರಭುವನ್ನಾಗಿಯೂ ನೇವಿುಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರೊಳಗಿಂದ ನಾಯಕನನ್ನಾಗಿ ಆರಿಸಿದನು. ರೆಹಬ್ಬಾಮನು ಅವನನ್ನು ಅರಸನನ್ನಾಗಿ ಮಾಡಬೇಕೆಂಬುದೇ ಅವನ ಉದ್ದೇಶವಾಗಿತ್ತು. ಅಧ್ಯಾಯವನ್ನು ನೋಡಿ |