2 ಪೂರ್ವಕಾಲ ವೃತ್ತಾಂತ 12:16 - ಕನ್ನಡ ಸಮಕಾಲಿಕ ಅನುವಾದ16 ರೆಹಬ್ಬಾಮನು ಮೃತನಾಗಿ ತನ್ನ ಪಿತೃಗಳ ಬಳಿ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಅಬೀಯನು ಅವನಿಗೆ ಬದಲಾಗಿ ಅರಸನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ರೆಹಬ್ಬಾಮನು ತನ್ನ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಲಾಯಿತು. ಅವನ ಮಗನಾದ ಅಬೀಯನು ಅವನ ನಂತರ ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ರೆಹಬ್ಬಾಮನು ಮೃತನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವಕ್ಕೆ ದಾವೀದ ನಗರದಲ್ಲಿ ಸಮಾಧಿಯಾಯಿತು. ಅವನ ಮಗ ಅಬೀಯನು ಅವನಿಗೆ ಬದಲಾಗಿ ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ರೆಹಬ್ಬಾಮನು ಪಿತೃಗಳ ಬಳಿಗೆ ಸೇರಲು ಅವನ ಶವಕ್ಕೆ ದಾವೀದನಗರದಲ್ಲಿ ಸಮಾಧಿಯಾಯಿತು. ಅವನ ಮಗನಾದ ಅಬೀಯನು ಅವನಿಗೆ ಬದಲಾಗಿ ಅರಸನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ರೆಹಬ್ಬಾಮನು ತೀರಿಕೊಂಡಾಗ ಅವನ ದೇಹವನ್ನು ದಾವೀದನಗರದಲ್ಲಿ ಹೂಳಿಟ್ಟರು. ಅವನ ನಂತರ ಅವನ ಮಗನಾದ ಅಬೀಯನು ಹೊಸ ರಾಜನಾಗಿ ಆಳಲು ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿ |