2 ಪೂರ್ವಕಾಲ ವೃತ್ತಾಂತ 13:13 - ಕನ್ನಡ ಸಮಕಾಲಿಕ ಅನುವಾದ13 ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆ ಬರಮಾಡಿದನು. ಆದ್ದರಿಂದ ಇಸ್ರಾಯೇಲರು ಯೆಹೂದದವರ ಮುಂದೆಯೂ, ಅವರ ಹಿಂದೆಯೂ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚು ಹಾಕುವುದಕ್ಕೋಸ್ಕರ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಸೈನ್ಯವು ಯೆಹೂದ್ಯರ ಎದುರಿನಲ್ಲಿಯೂ ಹೊಂಚುಹಾಕುವರು ಅವರ ಹಿಂದೆಯೂ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚುಹಾಕುವುದಕ್ಕಾಗಿ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಶತ್ರುಸೈನ್ಯ ಯೆಹೂದ್ಯರ ಮುಂದೆಯೂ ಹೊಂಚುಹಾಕುವವರು ಅವರ ಹಿಂದೆಯೂ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚುಹಾಕುವದಕ್ಕೋಸ್ಕರ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಸೈನ್ಯವು ಯೆಹೂದ್ಯರ ಎದುರಿನಲ್ಲಿಯೂ ಹೊಂಚುಹಾಕುವವರು ಅವರ ಹಿಂದೆಯೂ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ಯಾರೊಬ್ಬಾಮನು ತನ್ನ ಸೈನ್ಯದ ಒಂದು ಭಾಗವನ್ನು ಅಬೀಯನ ಸೈನ್ಯದ ಹಿಂಭಾಗಕ್ಕೆ ಅವನಿಗೆ ಗೊತ್ತಿಲ್ಲದಂತೆ ಕಳುಹಿಸಿದನು. ಯಾರೊಬ್ಬಾಮನ ಸೈನ್ಯವು ಅಬೀಯನ ಸೈನ್ಯಕ್ಕೆ ಎದುರಾಗಿತ್ತು. ಅಬೀಯನ ಹಿಂದೆ ಯಾರೊಬ್ಬಾಮನ ಸೈನ್ಯವು ಅಡಗಿಕೊಂಡಿತ್ತು. ಅಧ್ಯಾಯವನ್ನು ನೋಡಿ |