Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:21 - ಕನ್ನಡ ಸಮಕಾಲಿಕ ಅನುವಾದ

21 ಅಬೀಯನು ಪ್ರಬಲನಾದನು. ಅವನಿಗೆ ಹದಿನಾಲ್ಕು ಮಂದಿ ಹೆಂಡತಿಯರೂ, ಇಪ್ಪತ್ತೆರಡು ಮಂದಿ ಪುತ್ರರೂ, ಹದಿನಾರು ಮಂದಿ ಪುತ್ರಿಯರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅಬೀಯನು ಬಲಗೊಂಡನು; ಅವನು ಹದಿನಾಲ್ಕು ಮಂದಿ ಹೆಂಡತಿಯರಿಂದ ಇಪ್ಪತ್ತೆರಡು ಮಂದಿ ಗಂಡುಮಕ್ಕಳನ್ನೂ ಹದಿನಾರು ಮಂದಿ ಹೆಣ್ಣುಮಕ್ಕಳನ್ನೂ ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇತ್ತ ಅಬೀಯನು ಪ್ರಬಲನಾದನು. ಅವನಿಗೆ ಹದಿನಾಲ್ಕು ಮಂದಿ ಹೆಂಡತಿಯರೂ ಇಪ್ಪತ್ತೆರಡು ಮಂದಿ ಗಂಡುಮಕ್ಕಳೂ ಹದಿನಾರು ಮಂದಿ ಹೆಣ್ಣುಮಕ್ಕಳೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅಬೀಯನು ಬಲಗೊಂಡನು; ಅವನು ಹದಿನಾಲ್ಕು ಮಂದಿ ಹೆಂಡತಿಯರನ್ನು ಮಾಡಿಕೊಂಡು ಇಪ್ಪತ್ತೆರಡು ಮಂದಿ ಗಂಡುಮಕ್ಕಳನ್ನೂ ಹದಿನಾರು ಮಂದಿ ಹೆಣ್ಣುಮಕ್ಕಳನ್ನೂ ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅಬೀಯನು ಬಲಗೊಂಡನು. ಅವನು ಹದಿನಾಲ್ಕು ಮಂದಿ ಸ್ತ್ರೀಯರನ್ನು ಮದುವೆ ಮಾಡಿಕೊಂಡು ಅವರಿಂದ ಇಪ್ಪತ್ತೆರಡು ಗಂಡುಮಕ್ಕಳನ್ನೂ ಹದಿನಾರು ಹೆಣ್ಣುಮಕ್ಕಳನ್ನೂ ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:21
8 ತಿಳಿವುಗಳ ಹೋಲಿಕೆ  

ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ, ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಅವನು ಇಪ್ಪತ್ತೆಂಟು ಮಂದಿ ಪುತ್ರರನ್ನೂ, ಅರವತ್ತು ಮಂದಿ ಪುತ್ರಿಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿಯರಿಗಿಂತಲೂ, ಉಪಪತ್ನಿಯರಿಗಿಂತಲೂ ಅಬ್ಷಾಲೋಮನ ಮಗಳಾದ ಮಾಕ ಎಂಬವಳನ್ನು ಹೆಚ್ಚಾಗಿ ಪ್ರೀತಿಮಾಡಿದನು.


ಅವನಿಗೆ ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುವ ಮೂವತ್ತು ಮಂದಿ ಪುತ್ರರು ಇದ್ದರು. ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳು ಅವರ ಅಧಿಕಾರದಲ್ಲಿದ್ದವು. ಅವುಗಳಿಗೆ ಈ ದಿನದವರೆಗೂ ಹವೋತ್ ಯಾಯೀರ್ ಎಂಬ ಹೆಸರಿದೆ.


ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ, ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಪುತ್ರರನ್ನು ಒಂದು ಬಂಡೆಯ ಮೇಲೆ ಕೊಂದುಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗ ಯೋತಾಮನು ಒಬ್ಬನೇ ಉಳಿದನು. ಏಕೆಂದರೆ ಅವನು ಅಡಗಿಕೊಂಡನು.


ಅಬಿಯಾಮನ ಮಿಕ್ಕಾದ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ, ಯೆಹೂದದ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.


ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲಿಲ್ಲ. ಯೆಹೋವ ದೇವರ ಶಿಕ್ಷೆಯಿಂದ ಯಾರೊಬ್ಬಾಮನು ಸತ್ತನು.


ಅಬೀಯನ ಮಿಕ್ಕಾದ ಕ್ರಿಯೆಗಳೂ, ಅವನ ನಡೆನುಡಿಗಳ ಮಾತುಗಳೂ ಪ್ರವಾದಿಯಾದ ಇದ್ದೋವನ ವರ್ತಮಾನಗಳಲ್ಲಿ ಬರೆದಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು