2 ಪೂರ್ವಕಾಲ ವೃತ್ತಾಂತ 14:3 - ಕನ್ನಡ ಸಮಕಾಲಿಕ ಅನುವಾದ3 ಅವನು ಅನ್ಯದೇವರುಗಳ ಬಲಿಪೀಠಗಳನ್ನೂ, ಉನ್ನತ ಪೂಜಾಸ್ಥಳಗಳನ್ನೂ ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅವುಗಳ ಅಶೇರ ಸ್ತಂಭಗಳನ್ನು ಕಡಿದುಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡೆದು ಹಾಕಿ, ಅಶೇರ ವಿಗ್ರಹ ಸ್ತಂಭಗಳನ್ನು ಕೆಡವಿ ಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿಸಿದನು. ಕಲ್ಲುಕಂಬಗಳನ್ನು ಒಡೆದು ಹಾಕಿಸಿದನು. ಅಶೇರ ವಿಗ್ರಹಸ್ತಂಭಗಳನ್ನು ಕೆಡವಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡಿಸಿ ಅಶೇರವಿಗ್ರಹಸ್ತಂಭಗಳನ್ನು ಕಡಿಸಿಬಿಟ್ಟು ಯೆಹೂದ್ಯರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮೂರ್ತಿಪೂಜೆಗಾಗಿ ಮಾಡಿದ ಯಜ್ಞವೇದಿಕೆಗಳನ್ನು ತೆಗೆದುಹಾಕಿಸಿದನು. ವಿಗ್ರಹಾರಾಧಕರ ಪೂಜಾಸ್ಥಳಗಳನ್ನು, ಸ್ಮಾರಕಕಲ್ಲುಗಳನ್ನು ಒಡೆದು ಹಾಳುಮಾಡಿಸಿದನು. ಅಶೇರಸ್ತಂಭಗಳನ್ನು ತುಂಡು ಮಾಡಿಸಿದನು. ಅಧ್ಯಾಯವನ್ನು ನೋಡಿ |