2 ಪೂರ್ವಕಾಲ ವೃತ್ತಾಂತ 14:5 - ಕನ್ನಡ ಸಮಕಾಲಿಕ ಅನುವಾದ5 ಇದಲ್ಲದೆ ಅವನು ಉನ್ನತ ಪೂಜಾಸ್ಥಳಗಳನ್ನೂ, ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಶಾಂತವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೂದದ ಎಲ್ಲಾ ಪಟ್ಟಣಗಳೊಳಗಿನಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಜುದೇಯದ ಎಲ್ಲ ಪಟ್ಟಣಗಳಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದು ಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನ ವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೂದದ ಎಲ್ಲಾ ಪಟ್ಟಣಗಳೊಳಗಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿದನು. ಇವನ ಆಳಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೂದ ದೇಶದ ಪಟ್ಟಣಗಳಲ್ಲಿದ್ದ ಎಲ್ಲಾ ವಿಗ್ರಹಗಳನ್ನೂ ಪೂಜಾಸ್ಥಳಗಳನ್ನೂ ಕಿತ್ತುಹಾಕಿಸಿದನು. ಆತನ ಆಳ್ವಿಕೆಯಲ್ಲಿ ರಾಜ್ಯದಲ್ಲೆಲ್ಲಾ ಶಾಂತಿ ನೆಲೆಸಿತ್ತು. ಅಧ್ಯಾಯವನ್ನು ನೋಡಿ |