2 ಪೂರ್ವಕಾಲ ವೃತ್ತಾಂತ 15:18 - ಕನ್ನಡ ಸಮಕಾಲಿಕ ಅನುವಾದ18 ತಾನು ಮತ್ತು ತನ್ನ ತಂದೆಯೂ ಪ್ರತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಲಕರಣೆಗಳನ್ನೂ ದೇವರ ಆಲಯಕ್ಕೆ ತಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ತನ್ನ ತಂದೆಯೂ ತಾನೂ ದೇವರಿಗೆ ಪ್ರತಿಷ್ಠಿಸಿದ್ದ ಬೆಳ್ಳಿಬಂಗಾರವನ್ನೂ, ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ತಾನೂ ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಸನು ತನ್ನ ತಂದೆಯು ಕೊಟ್ಟ ಪರಿಶುದ್ಧ ಕಾಣಿಕೆಗಳನ್ನು ದೇವಾಲಯದಲ್ಲಿ ಇಡಿಸಿದನು. ಅವು ಬೆಳ್ಳಿಬಂಗಾರಗಳ ವಸ್ತುಗಳಾಗಿದ್ದವು. ಅಧ್ಯಾಯವನ್ನು ನೋಡಿ |