2 ಪೂರ್ವಕಾಲ ವೃತ್ತಾಂತ 16:11 - ಕನ್ನಡ ಸಮಕಾಲಿಕ ಅನುವಾದ11 ಆಸನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಕಾರ್ಯಗಳು ಯೆಹೂದದ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಸನ ಪೂರ್ವೋತ್ತರಚರಿತ್ರೆಗಳನ್ನು ಯೆಹೂದ ಮತ್ತು ಇಸ್ರಾಯೇಲ್ ರಾಜರ ಇತಿಹಾಸ ಗ್ರಂಥಗಳಲ್ಲಿ ಬರೆದಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಸನ ಪೂರ್ವೋತ್ತರ ಚತರಿತ್ರೆಯನ್ನು ಯೆಹೂದ ಮತ್ತು ಇಸ್ರಯೇಲ್ ರಾಜರ ಇತಿಹಾಸ ಗ್ರಂಥದಲ್ಲಿ ಬರೆದಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಸನ ಪೂರ್ವೋತ್ತರಚರಿತ್ರೆಯು ಯೆಹೂದ ಮತ್ತು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಬರೆದಿರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಸನು ಪ್ರಾರಂಭದಿಂದ ಕೊನೆಯವರೆಗೆ ಮಾಡಿದ ಎಲ್ಲಾ ವಿಷಯಗಳು ಯೆಹೂದ ಮತ್ತು ಇಸ್ರೇಲ್ ರಾಜರ ಗ್ರಂಥದಲ್ಲಿ ಬರೆಯಲ್ಪಟ್ಟಿವೆ. ಅಧ್ಯಾಯವನ್ನು ನೋಡಿ |