2 ಪೂರ್ವಕಾಲ ವೃತ್ತಾಂತ 16:5 - ಕನ್ನಡ ಸಮಕಾಲಿಕ ಅನುವಾದ5 ಬಾಷನು ಇದನ್ನು ಕೇಳಿದಾಗ ರಾಮ ಪಟ್ಟಣದ ಸುತ್ತಲೂ ಕೋಟೆ ಕಟ್ಟಿಸುವುದನ್ನು ಬಿಟ್ಟು, ಅದರ ಎಲ್ಲಾ ಕೆಲಸಗಳನ್ನು ನಿಲ್ಲಿಸಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವ ಕೆಲಸವನ್ನು ನಿಲ್ಲಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವ ಕೆಲಸವನ್ನು ನಿಲ್ಲಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವ ಕೆಲಸವನ್ನು ನಿಲ್ಲಿಸಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇದನ್ನು ಕೇಳಿದ ಬಾಷನು ರಾಮ ಪಟ್ಟಣವನ್ನು ಕೋಟೆಯಾಗಿ ಕಟ್ಟುವ ಕೆಲಸವನ್ನು ಬಿಟ್ಟುಬಿಟ್ಟನು. ಅಧ್ಯಾಯವನ್ನು ನೋಡಿ |