2 ಪೂರ್ವಕಾಲ ವೃತ್ತಾಂತ 16:6 - ಕನ್ನಡ ಸಮಕಾಲಿಕ ಅನುವಾದ6 ಆಗ ಅರಸನಾದ ಆಸನು ಯೆಹೂದದವರೆಲ್ಲರನ್ನು ಕರಕೊಂಡು ಹೋದನು. ಬಾಷನು ಕಟ್ಟಿಸುತ್ತಾ ಇದ್ದ ರಾಮ ಪಟ್ಟಣದ ಕಲ್ಲುಗಳನ್ನೂ, ಅದರ ತೊಲೆಗಳನ್ನೂ ತೆಗೆದುಕೊಂಡುಹೋಗಿ, ಅವುಗಳಿಂದ ಗಿಬೆಯ ಮತ್ತು ಮಿಚ್ಪೆ ಎಂಬ ನಗರಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅನಂತರ ಅರಸನಾದ ಆಸನು ಎಲ್ಲಾ ಯೆಹೂದ್ಯರನ್ನು ಕರೆಯಿಸಿ ರಾಮ ಕೋಟೆಗಾಗಿ ಬಾಷನು ತರಿಸಿದ್ದ ಕಲ್ಲುಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಗೆಬ, ಮಿಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅನಂತರ ಅರಸ ಆಸನು ಎಲ್ಲಾ ಯೆಹೂದ್ಯರನ್ನು ಕರೆಸಿ ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲುಮರಗಳನ್ನು ಇವರ ಮುಖಾಂತರ ತೆಗೆದುಕೊಂಡು ಹೋಗಿ ಗೆಬ, ಮಿಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅನಂತರ ಅರಸನಾದ ಆಸನು ಎಲ್ಲಾ ಯೆಹೂದ್ಯರನ್ನು ಕರಿಸಿ ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲುಮರಗಳನ್ನು ಇವರ ಮುಖಾಂತರವಾಗಿ ತೆಗೆದುಕೊಂಡುಹೋಗಿ ಗೆಬ, ವಿುಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆಗ ಆಸನೂ ಇಸ್ರೇಲಿನ ಎಲ್ಲಾ ಜನರೂ ಒಟ್ಟಿಗೆ ರಾಮಕ್ಕೆ ಹೋಗಿ ಅಲ್ಲಿ ಬಾಷನು ಕೋಟೆಕಟ್ಟಲು ತಂದಿಟ್ಟಿದ್ದ ಕಲ್ಲುಮರಗಳನ್ನೆಲ್ಲಾ ತೆಗೆದು ಮಿಚ್ಪ ಮತ್ತು ಗೆಬ ಪಟ್ಟಣಗಳನ್ನು ಭದ್ರಪಡಿಸಿದರು. ಅಧ್ಯಾಯವನ್ನು ನೋಡಿ |