2 ಪೂರ್ವಕಾಲ ವೃತ್ತಾಂತ 17:14 - ಕನ್ನಡ ಸಮಕಾಲಿಕ ಅನುವಾದ14 ತಮ್ಮ ಪಿತೃಗಳ ಮನೆಯ ಪ್ರಕಾರವಾಗಿರುವ ಅವರ ಲೆಕ್ಕವೇನೆಂದರೆ: ಯೆಹೂದದ 1,000 ಅಧಿಪತಿಗಳಲ್ಲಿ ಅದ್ನಾನು ಮುಖ್ಯಸ್ಥನಾಗಿದ್ದನು. ಅವನ ಸಂಗಡ ಪರಾಕ್ರಮಶಾಲಿಗಳು 3,00,000 ಮಂದಿ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಪೂರ್ವಿಕರ ಗೋತ್ರಗಳ ಪ್ರಕಾರ ಲೆಕ್ಕಿಸಲ್ಪಟ್ಟ ಗೋತ್ರ ಪ್ರಧಾನರು ಯಾರೆಂದರೆ: ಯೆಹೂದ್ಯರಲ್ಲಿ ಮೂರು ಲಕ್ಷ ಮಂದಿ ಯುದ್ಧವೀರರ ಅಧಿಪತಿಯಾದ ಅದ್ನ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಗೋತ್ರಗಳ ಪ್ರಕಾರ ಲೆಕ್ಕಿತರಾದ ಈ ಸೇನಾನಾಯಕರ ಕ್ರಮಬದ್ಧ ಪಟ್ಟಿಯಿದು; ಅದ್ನ - ಇವನು ಯೆಹೂದ್ಯರಲ್ಲಿ ಮೂರು ಲಕ್ಷಮಂದಿ ರಣವೀರರ ಅಧಿಪತಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಗೋತ್ರಗಳ ಪ್ರಕಾರ ಲೆಕ್ಕಿಸಲ್ಪಟ್ಟ ಇವರ ಗೋತ್ರಪ್ರಧಾನರು ಯಾರಂದರೆ - ಯೆಹೂದ್ಯರಲ್ಲಿ ಮೂರು ಲಕ್ಷ ಮಂದಿ ರಣವೀರರ ಅಧಿಪತಿಯಾದ ಅದ್ನ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅವರು ಬೇರೆಬೇರೆ ಕುಲಗಳಿಂದ ಬಂದವರಾಗಿದ್ದರು. ಯೆಹೂದಕುಲದ ಅದ್ನನು ಮೂರುಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು. ಅಧ್ಯಾಯವನ್ನು ನೋಡಿ |