Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 17:15 - ಕನ್ನಡ ಸಮಕಾಲಿಕ ಅನುವಾದ

15 ಅವನ ತರುವಾಯ ಅಧಿಪತಿಯಾದ ಯೆಹೋಹಾನಾನನು; ಅವನ ಸಂಗಡ 2,80,000 ಮಂದಿಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇವನ ತರುವಾಯ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಯುದ್ಧವೀರರ ಅಧಿಪತಿಯಾದ ಯೆಹೋಹಾನಾನ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯೆಹೋಹಾನಾನ್ - ಇವನು ಎರಡು ಲಕ್ಷದ ಎಂಬತ್ತು ಸಾವಿರ ಮಂದಿ ರಣವೀರರ ಅಧಿಪತಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇವನ ತರುವಾಯ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ರಣವೀರರ ಅಧಿಪತಿಯಾದ ಯೆಹೋಹಾನಾನ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋಹಾನಾನನು ಎರಡು ಲಕ್ಷ ಎಂಭತ್ತು ಸಾವಿರ ಸೈನಿಕರಿಗೆ ಸೇನಾಪತಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 17:15
2 ತಿಳಿವುಗಳ ಹೋಲಿಕೆ  

ತಮ್ಮ ಪಿತೃಗಳ ಮನೆಯ ಪ್ರಕಾರವಾಗಿರುವ ಅವರ ಲೆಕ್ಕವೇನೆಂದರೆ: ಯೆಹೂದದ 1,000 ಅಧಿಪತಿಗಳಲ್ಲಿ ಅದ್ನಾನು ಮುಖ್ಯಸ್ಥನಾಗಿದ್ದನು. ಅವನ ಸಂಗಡ ಪರಾಕ್ರಮಶಾಲಿಗಳು 3,00,000 ಮಂದಿ ಇದ್ದರು.


ಇವನ ತರುವಾಯ ಯೆಹೋವ ದೇವರಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ 2,00,000 ಮಂದಿ ಪರಾಕ್ರಮಶಾಲಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು