Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 17:18 - ಕನ್ನಡ ಸಮಕಾಲಿಕ ಅನುವಾದ

18 ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ 1,80,000 ಮಂದಿಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಒಂದು ಲಕ್ಷದ ಎಂಭತ್ತುಸಾವಿರ ಮಂದಿ ಯುದ್ಧಸನ್ನದ್ಧ ಸೈನಿಕರ ನಾಯಕನಾದ ಯೆಹೋಜಾಬಾದ್ ಎಂಬುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯೆಹೋಜಾಬಾದ್ - ಇವನು ಒಂದು ಲಕ್ಷ ಎಂಬತ್ತು ಸಾವಿರ ಮಂದಿ ಯುದ್ಧಸನ್ನದ್ಧರ ನಾಯಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇವನ ತರುವಾಯ ಒಂದು ಲಕ್ಷದ ಎಂಭತ್ತು ಸಾವಿರ ಮಂದಿ ಯುದ್ಧಸನ್ನದ್ಧರ ನಾಯಕನಾದ ಯೆಹೋಜಾಬಾದ್ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋಜಾಬಾದನು ಒಂದುಲಕ್ಷ ಎಂಭತ್ತು ಸಾವಿರ ಸೈನಿಕರಿಗೆ ಸೇನಾಪತಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 17:18
3 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ; ಇವನ ಸಂಗಡ ಬಿಲ್ಲನ್ನೂ, ಗುರಾಣಿಯನ್ನೂ ಧರಿಸಿಕೊಂಡಿರುವ 2,00,000 ಮಂದಿಯು.


ಅರಸನಿಂದ ಸಮಸ್ತ ಯೆಹೂದದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇದ್ದವರ ಹೊರತಾಗಿ, ಇವರು ಅರಸನ ಬಳಿಯಲ್ಲಿ ಸೇವೆಮಾಡುತ್ತಿದ್ದರು.


ಇವರೆಲ್ಲರು ಯೆದೀಯಯೇಲನ ಪುತ್ರರು. ಪ್ರತಿಯೊಬ್ಬರೂ ಪೂರ್ವಜರ ಕುಲದ ನಾಯಕರಾಗಿದ್ದರು. ಯುದ್ಧದ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡತಕ್ಕವರು 17,200 ಮಂದಿಯಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು