2 ಪೂರ್ವಕಾಲ ವೃತ್ತಾಂತ 17:8 - ಕನ್ನಡ ಸಮಕಾಲಿಕ ಅನುವಾದ8 ಅವರ ಸಂಗಡ ಲೇವಿಯರಾದ ಶೆಮಾಯನನ್ನೂ, ನೆತನ್ಯನನ್ನೂ, ಜೆಬದ್ಯನನ್ನೂ, ಅಸಾಯೇಲನನ್ನೂ, ಶೆಮೀರಾಮೋತನನ್ನೂ, ಯೆಹೋನಾತಾನನನ್ನೂ, ಅದೋನೀಯನನ್ನೂ, ಟೋಬೀಯನನ್ನೂ, ಟೋಬದೋನಿಯನನ್ನೂ, ಇವರ ಸಂಗಡ ಯಾಜಕರಾದ ಎಲೀಷಾಮನನ್ನೂ, ಯೆಹೋರಾಮನನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇವರ ಜೊತೆಯಲ್ಲಿ ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ, ಟೋಬೀಯ, ಟೋಬದೋನೀಯ ಎಂಬ ಲೇವಿಯರು ಇದ್ದರು. ಎಲೀಷಾಮಾ, ಯೆಹೋರಾಮ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇವರ ಜೊತೆಯಲ್ಲಿ ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ, ಟೋಬೀಯ, ಟೋಬದೋನೀಯ ಎಂಬ ಲೇವಿಯರನ್ನೂ ಎಲೀಷಾಮಾ, ಯೆಹೋರಾಮ್ ಎಂಬ ಯಾಜಕರನ್ನೂ ಧರ್ಮೋಪದೇಶ ಮಾಡುವುದಕ್ಕಾಗಿ ಜುದೇಯ ನಾಡಿನ ಪಟ್ಟಣಗಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇವರ ಜೊತೆಯಲ್ಲಿ ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ, ಟೋಬೀಯ, ಟೋಬದೋನೀಯ ಎಂಬ ಲೇವಿಯರನ್ನೂ ಎಲೀಷಾಮಾ, ಯೆಹೋರಾಮ್ ಎಂಬ ಯಾಜಕರನ್ನೂ ಧರ್ಮೋಪದೇಶ ಮಾಡುವದಕ್ಕೋಸ್ಕರ ಯೆಹೂದ ದೇಶದ ಪಟ್ಟಣಗಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋಷಾಫಾಟನು ಅವರೊಂದಿಗೆ ಲೇವಿಯರನ್ನೂ ಕಳುಹಿಸಿದನು. ಅವರು ಯಾರೆಂದರೆ: ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ ಮತ್ತು ಟೋಬೀಯ. ಅವರೊಂದಿಗೆ ಕಳುಹಿಸಲ್ಪಟ್ಟ ಯಾಜಕರು ಯಾರೆಂದರೆ: ಎಲೀಷಾಮಾ ಮತ್ತು ಯೆಹೋರಾಮ. ಅಧ್ಯಾಯವನ್ನು ನೋಡಿ |