2 ಪೂರ್ವಕಾಲ ವೃತ್ತಾಂತ 18:11 - ಕನ್ನಡ ಸಮಕಾಲಿಕ ಅನುವಾದ11 ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ, “ಗಿಲ್ಯಾದಿನ ರಾಮೋತಿಗೆ ಹೋಗಿ ಜಯ ಹೊಂದು. ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್ ಗಿಲ್ಯಾದಿಗೆ ಹೋಗು; ನೀನು ಜಯಶಾಲಿಯಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್‍ಗಿಲ್ಯಾದಿಗೆ ಹೋಗಿ, ನೀವು ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಅದನ್ನು ಅರಸರ ಕೈಗೆ ಒಪ್ಪಿಸುವರು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು - ರಾಮೋತ್‍ಗಿಲ್ಯಾದಿಗೆ ಹೋಗು; ನೀನು ಕೃತಾರ್ಥನಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅಲ್ಲಿದ್ದ ಪ್ರವಾದಿಗಳೆಲ್ಲರೂ ಅದನ್ನೇ ನುಡಿದರು. ಅವರು, “ನೀನು ರಾಮೋತ್‌ಗಿಲ್ಯಾದಿಗೆ ಹೋಗು. ನಿನಗಲ್ಲಿ ಜಯವಾಗುವದು. ಯೆಹೋವನು ಅರಾಮ್ಯರನ್ನು ಸೋಲಿಸುವಂತೆ ನಿನಗೆ ಸಹಾಯಮಾಡುವನು” ಎಂದರು. ಅಧ್ಯಾಯವನ್ನು ನೋಡಿ |