2 ಪೂರ್ವಕಾಲ ವೃತ್ತಾಂತ 18:13 - ಕನ್ನಡ ಸಮಕಾಲಿಕ ಅನುವಾದ13 ಅದಕ್ಕೆ ಮೀಕಾಯನು, “ಯೆಹೋವ ದೇವರ ಜೀವದಾಣೆ, ನನ್ನ ದೇವರು ಏನು ಹೇಳುವರೋ, ಅದನ್ನೇ ಮಾತನಾಡುವೆನು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ನನ್ನ ದೇವರು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದಕ್ಕೆ ಮೀಕಾಯೆಹುವು, “ಸರ್ವೇಶ್ವರನಾಣೆ, ನನ್ನ ದೇವರು ಹೇಳುವುದನ್ನು ಮಾತ್ರ ನುಡಿಯುತ್ತೇನೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅದಕ್ಕೆ ಮೀಕಾಯೆಹುವು - ಯೆಹೋವನಾಣೆ, ನನ್ನ ದೇವರು ಹೇಳುವದನ್ನೇ ನುಡಿಯುತ್ತೇನೆ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ಮೀಕಾಯೆಹುವು, “ಯೆಹೋವನಾಣೆ, ಆತನು ಹೇಳಿದ್ದನ್ನೇ ನಾನು ಹೇಳುವೆನು” ಎಂದನು. ಅಧ್ಯಾಯವನ್ನು ನೋಡಿ |