Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:15 - ಕನ್ನಡ ಸಮಕಾಲಿಕ ಅನುವಾದ

15 ಆಗ ಅರಸನು ಅವನಿಗೆ, “ನೀನು ಯೆಹೋವ ದೇವರ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಾನು ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಸರ್ವೇಶ್ವರನ ಹೆಸರಿನಲ್ಲಿ ನಾನು ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಅರಸನು ಅವನಿಗೆ - ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟುಸಾರಿ ಪ್ರಮಾಣ ಮಾಡಿಸಬೇಕು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಅಹಾಬನು ಮೀಕಾಯೆಹುವಿಗೆ, “ನೀನು ಯೆಹೋವನ ಹೆಸರಿನಲ್ಲಿ ನನಗೆ ಸತ್ಯವನ್ನೇ ತಿಳಿಸಬೇಕೆಂದು ಎಷ್ಟೋ ಸಲ ನಿನ್ನಿಂದ ಪ್ರಮಾಣ ಮಾಡಿಸಿರುತ್ತೇನೆ” ಎಂದು ಹೇಳಿದಾಗ ಮೀಕಾಯೆಹುವು,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:15
7 ತಿಳಿವುಗಳ ಹೋಲಿಕೆ  

ಕೆಲವು ಯೆಹೂದ್ಯರು ದುರಾತ್ಮಗಳನ್ನು ಬಿಡಿಸಲು ಪ್ರಯತ್ನಿಸಿ, “ಪೌಲನು ಸಾರುತ್ತಿರುವ ಯೇಸುವಿನ ಹೆಸರಿನಲ್ಲಿ ನಾನು ನಿಮಗೆ ಆಜ್ಞಾಪಿಸುತ್ತೇನೆ,” ಎಂದು ಅವರು ಕರ್ತ ಯೇಸುವಿನ ಹೆಸರನ್ನು ಬಳಸಲು ಪ್ರಯತ್ನಿಸಿದರು.


ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು.


ಆದರೆ ಯೇಸು ಸುಮ್ಮನಿದ್ದರು. ಆಗ ಮಹಾಯಾಜಕನು ಉತ್ತರವಾಗಿ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ನಮಗೆ ಇದನ್ನು ಹೇಳು: ನೀನು ದೇವಪುತ್ರನಾದ ಕ್ರಿಸ್ತನೋ?” ಎಂದನು.


ಆಗ ಅರಸನು ಅವನಿಗೆ, “ನೀನು ಯೆಹೋವ ದೇವರ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು?” ಎಂದನು.


ಇಸ್ರಾಯೇಲರು ಆ ದಿವಸ ಬಹಳ ಬಳಲಿ ಹೋದರು. ಏಕೆಂದರೆ ಸೌಲನು, “ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾಲದವರೆಗೆ ಯಾವನು ಆಹಾರ ತಿನ್ನುತ್ತಾನೋ, ಅವನು ಶಾಪಗ್ರಸ್ತನಾಗಲಿ,” ಎಂದು ಆಣೆ ಇಟ್ಟದ್ದರಿಂದ, ಜನರೆಲ್ಲರು ಆಹಾರದ ರುಚಿ ನೋಡದೆ ಇದ್ದರು.


ಅವನು ಅರಸನ ಬಳಿಗೆ ಬಂದಾಗ, ಅರಸನು ಅವನಿಗೆ, “ಮೀಕಾಯೆಹುವೇ, ನಾವು ಗಿಲ್ಯಾದಿನ ರಾಮೋತ್ ವಿರುದ್ಧವಾಗಿ ಯುದ್ಧಕ್ಕೆ ಹೋಗಬಹುದೋ ಅಥವಾ ಬೇಡವೋ?” ಎಂದನು. ಆಗ ಅವನು, “ಹೋಗಿ ಜಯ ಹೊಂದಿರಿ. ಅವರು ನಿಮ್ಮ ಕೈವಶರಾಗುವರು,” ಎಂದನು.


ಅದಕ್ಕೆ ಮೀಕಾಯನು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳ ಮೇಲೆ ಚದರಿಹೋದದ್ದನ್ನು ಕಂಡೆನು. ಆಗ ಯೆಹೋವ ದೇವರು, ‘ಇವರಿಗೆ ಯಜಮಾನನು ಇಲ್ಲ. ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂದಿರುಗಿ ಹೋಗಲಿ,’ ಎಂಬುದಾಗಿ ಹೇಳಿದರು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು