Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:20 - ಕನ್ನಡ ಸಮಕಾಲಿಕ ಅನುವಾದ

20 ಕೊನೆಯಲ್ಲಿ, ಒಂದು ಆತ್ಮವು ಹೊರಟುಬಂದು ಯೆಹೋವ ದೇವರ ಮುಂದೆ ನಿಂತು, ‘ನಾನು ಅವನನ್ನು ಮರುಳುಗೊಳಿಸುತ್ತೇನೆ,’ ಎಂದಿತು. “ಆಗ ಯೆಹೋವ ದೇವರು, ‘ಅದು ಹೇಗೆ?’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕಡೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಆತನಿಗೆ, ‘ನಾನು ಹೋಗಿ ಅವನನ್ನು ಪ್ರೇರೇಪಿಸುವೆನು’ ಎಂದಿತು. ‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕಡೆಗೆ ಒಂದು ಆತ್ಮ ಸರ್ವೇಶ್ವರನ ಮುಂದೆ ಬಂದು ನಿಂತು, ‘ನಾನು ಹೋಗಿ ಅವನನ್ನು ಪ್ರೇರೇಪಿಸುವೆನು’ ಎಂದಿತು. ‘ಹೇಗೆ ಪ್ರೇರೇಪಿಸುವೆ?’ ಎಂದು ಸರ್ವೇಶ್ವರ ಕೇಳಿದರು. ಅದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕಡೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಆತನಿಗೆ - ನಾನು ಹೋಗಿ ಅವನನ್ನು ಪ್ರೇರಿಸುವೆನು ಅಂದಿತು. ಹೇಗೆ ಪ್ರೇರಿಸುವಿ ಎಂದು ಯೆಹೋವನು ಕೇಳಲು ಅದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ಒಂದು ಆತ್ಮವು ದೇವರ ಮುಂದೆ ನಿಂತು, ‘ನಾನು ಅಹಾಬನನ್ನು ಮರುಳುಗೊಳಿಸುತ್ತೇನೆ’ ಎಂದು ಹೇಳಿತು. ‘ಹೇಗೆ?’ ಎಂದು ಆತನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:20
6 ತಿಳಿವುಗಳ ಹೋಲಿಕೆ  

ಒಂದು ದಿನ, ದೇವದೂತರು ಯೆಹೋವ ದೇವರ ಮುಂದೆ ಒಟ್ಟಾಗಿ ಸೇರಿಬಂದಾಗ, ಸೈತಾನನು ಸಹ ಅವರೊಂದಿಗೆ ಸೇರಿಬಂದನು.


ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿಬಿದ್ದು, ಹೇಗೆ ಮೋಸ ಹೋದಳೋ, ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತ ಯೇಸುವಿನ ಮೇಲಿರಬೇಕಾದ ಯಥಾರ್ಥತೆಯನ್ನೂ ಶುದ್ಧ ಭಕ್ತಿಯನ್ನೂ ಬಿಟ್ಟುಹೋದೀತೆಂಬ ಭಯ ನನಗುಂಟು.


ಇನ್ನೊಂದು ದಿನ, ದೇವದೂತರು ಯೆಹೋವ ದೇವರ ಮುಂದೆ ಒಟ್ಟಾಗಿ ಸೇರಿ ಬಂದಿದ್ದರು. ಸೈತಾನನು ಸಹ ಅವರೊಂದಿಗೆ ಯೆಹೋವ ದೇವರ ಮುಂದೆ ಬಂದನು.


ಆ ನಿಯಮ ಮೀರುವವನ ಬರುವಿಕೆಯು ಸೈತಾನನ ಕಾರ್ಯಗಳಿಗೆ ಅನುಸಾರವಾಗಿರುವುದು. ಅವು ಎಲ್ಲಾ ಶಕ್ತಿಯ ಪ್ರದರ್ಶನದಿಂದಲೂ ಸುಳ್ಳಾದ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಇರುವವು.


ಆಗ ಯೆಹೋವ ದೇವರು, ‘ಇಸ್ರಾಯೇಲಿನ ಅರಸನಾದ ಅಹಾಬನು ಹೋಗಿ ಗಿಲ್ಯಾದಿನ ರಾಮೋತಿನಲ್ಲಿ ಬೀಳುವ ಹಾಗೆ ಅವನನ್ನು ಮರುಳುಗೊಳಿಸುವವನು ಯಾರು?’ ಎಂದರು. “ಒಬ್ಬನು ಒಂದು ವಿಧವಾಗಿಯೂ ಮತ್ತೊಬ್ಬನು ಇನ್ನೊಂದು ವಿಧವಾಗಿಯೂ ಹೇಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು