Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:28 - ಕನ್ನಡ ಸಮಕಾಲಿಕ ಅನುವಾದ

28 ಹೀಗೆಯೇ ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇಸ್ರಾಯೇಲರ ಅರಸನೂ ಹಾಗೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ಯುದ್ಧಕ್ಕೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇಸ್ರಯೇಲರ ಅರಸನು ಹಾಗೂ ಯೆಹೂದ್ಯರ ಅರಸ ಯೆಹೋಷಾಫಾಟನೂ ರಾಮೋತ್‍ಗಿಲ್ಯಾದಿಗೆ ವಿರುದ್ಧ ಯುದ್ಧಕ್ಕೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇಸ್ರಾಯೇಲ್ಯರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್‍ಗಿಲ್ಯಾದಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಇಸ್ರೇಲಿನ ರಾಜನಾದ ಅಹಾಬನೂ ಯೆಹೂದದ ರಾಜನಾದ ಯೆಹೋಷಾಫಾಟನೂ ರಾಮೋತ್‌ಗಿಲ್ಯಾದ್ ಪಟ್ಟಣದ ಮೇಲೆ ಧಾಳಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:28
4 ತಿಳಿವುಗಳ ಹೋಲಿಕೆ  

ಬೆನ್ ಗೆಬೆರ್ ಗಿಲ್ಯಾದಿನ ರಾಮೋತ್ ಎಂಬ ಊರಿಗೆ ಅಧಿಕಾರಿಯಾಗಿದ್ದನು. ಈ ಗಿಲ್ಯಾದಿನ ಪ್ರಾಂತದಲ್ಲಿ ಮನಸ್ಸೆಯ ಮಗ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿ ಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲಾಗಿದ್ದ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಕಾರಿಯಾಗಿದ್ದನು.


ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ, ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು.


ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ಯುದ್ಧದಲ್ಲಿ ಪ್ರವೇಶಿಸುವೆನು. ಆದರೆ ನೀನು ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡಿರು,” ಎಂದನು. ಹಾಗೆಯೇ ಇಸ್ರಾಯೇಲಿನ ಅರಸನು ವೇಷಹಾಕಿಕೊಂಡು ಯುದ್ಧಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು