2 ಪೂರ್ವಕಾಲ ವೃತ್ತಾಂತ 2:18 - ಕನ್ನಡ ಸಮಕಾಲಿಕ ಅನುವಾದ18 ಆಗ ಅವರಲ್ಲಿ 70,000 ಮಂದಿಯನ್ನು ಹೊರೆ ಹೊರುವುದಕ್ಕೂ, 80,000 ಮಂದಿಯನ್ನು ಬೆಟ್ಟದಲ್ಲಿ ಕಲ್ಲು ಕಡಿಯುವುದಕ್ಕೂ, 3,600 ಮಂದಿಯನ್ನು ಕೆಲಸದವರ ಮೇಲೆ ಕಾವಲಾಗಿರುವುದಕ್ಕೂ ಇರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರಲ್ಲಿ ಹೊರೆಹೊರುವುದಕ್ಕಾಗಿ ಎಪ್ಪತ್ತು ಸಾವಿರ ಮಂದಿಯನ್ನೂ, ಕಲ್ಲುಗಣಿಗಳಲ್ಲಿ ಕೆಲಸಮಾಡುವುದಕ್ಕಾಗಿ ಎಂಭತ್ತು ಸಾವಿರ ಮಂದಿಯನ್ನೂ, ಕೆಲಸದವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿಯನ್ನೂ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವರಲ್ಲಿ ಹೊರೆಹೊರುವುದಕ್ಕಾಗಿ ಎಪ್ಪತ್ತು ಸಾವಿರ ಮಂದಿಯನ್ನೂ ಕಲ್ಲುಗಣಿಗಳಲ್ಲಿ ಕೆಲಸಮಾಡುವುದಕ್ಕಾಗಿ ಎಂಬತ್ತು ಸಾವಿರ ಮಂದಿಯನ್ನೂ ಕೆಲಸದವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿಯನ್ನೂ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವರಲ್ಲಿ ಹೊರೆಹೊರುವದಕ್ಕಾಗಿ ಎಪ್ಪತ್ತು ಸಾವಿರ ಮಂದಿಯನ್ನೂ ಕಲ್ಲುಗಣಿಗಳಲ್ಲಿ ಕೆಲಸಮಾಡುವದಕ್ಕಾಗಿ ಎಂಭತ್ತು ಸಾವಿರ ಮಂದಿಯನ್ನೂ ಕೆಲಸದವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿಯನ್ನೂ ನೇವಿುಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವರಲ್ಲಿ ಎಪ್ಪತ್ತು ಸಾವಿರ ಮಂದಿಯನ್ನು ಸೊಲೊಮೋನನು ಹೊರೆಹೊರುವದಕ್ಕಾಗಿ ನೇಮಿಸಿದನು; ಎಂಭತ್ತುಸಾವಿರ ಮಂದಿಯನ್ನು ಬೆಟ್ಟಗಳಲ್ಲಿ ಕಲ್ಲಿನ ಕೆಲಸಮಾಡಲು ನೇಮಿಸಿದನು; ಮೂರು ಸಾವಿರದ ಆರುನೂರು ಮಂದಿಯನ್ನು ಕಾರ್ಮಿಕರ ಮೇಲ್ವಿಚಾರಣೆಗೋಸ್ಕರ ನೇಮಿಸಿದನು. ಅಧ್ಯಾಯವನ್ನು ನೋಡಿ |