Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:32 - ಕನ್ನಡ ಸಮಕಾಲಿಕ ಅನುವಾದ

32 ಅವನು ತನ್ನ ತಂದೆ ಆಸನ ಮಾರ್ಗಗಳಲ್ಲಿ ನಡೆದು, ಅದನ್ನು ಬಿಟ್ಟು ತೊಲಗದೇ, ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇವನು ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಅದನ್ನು ಮೀರದೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ತಂದೆ ಆಸನ ಮಾರ್ಗದಲ್ಲಿ ಇವನು ತಪ್ಪದೆ ನಡೆಯುತ್ತಾ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇವನು ತಪ್ಪದೆ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೆಹೋಷಾಫಾಟನು ತನ್ನ ತಂದೆ ಆಸನ ಹಾಗೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:32
10 ತಿಳಿವುಗಳ ಹೋಲಿಕೆ  

ಅವರ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿರುತ್ತವೆ; ಬುದ್ಧಿಯಿಂದ ನಡೆಯುವುದನ್ನೂ ಒಳ್ಳೆಯದನ್ನು ಮಾಡುವುದನ್ನೂ ಅವರು ಬಿಟ್ಟಿದ್ದಾರೆ.


ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಕೈಗೊಂಡೆನು; ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.


ಆಸನು ತನ್ನ ತಂದೆಯಾದ ದಾವೀದನ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿದನು.


ಯೆಹೋಷಾಫಾಟನು ಯೆಹೂದ್ಯರ ಮೇಲೆ ಆಳಿದನು. ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದನು. ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ.


ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ. ಜನರು ಅವರ ಹೃದಯಗಳನ್ನು ತಮ್ಮ ಪಿತೃಗಳ ದೇವರ ಕಡೆಗೆ ಇನ್ನೂ ಸ್ಥಿರ ಮಾಡಿಕೊಂಡಿರಲಿಲ್ಲ.


ಇಸ್ರಾಯೇಲಿನೊಳಗಿಂದ ಪೂಜಾಸ್ಥಳಗಳನ್ನು ತೆಗೆದು ಹಾಕದಿದ್ದರೂ ಆಸನ ಹೃದಯವು ತನ್ನ ಜೀವಮಾನದಲ್ಲೆಲ್ಲಾ ಯೆಹೋವ ದೇವರಿಗೆ ಸಮರ್ಪಿತವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು