Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:35 - ಕನ್ನಡ ಸಮಕಾಲಿಕ ಅನುವಾದ

35 ಇದರ ತರುವಾಯ ಯೆಹೂದದ ಅರಸನಾದ ಯೆಹೋಷಾಫಾಟನು, ಬಹು ದುಷ್ಟನಾಗಿ ನಡೆದ ಇಸ್ರಾಯೇಲಿನ ಅರಸನಾದ ಅಹಜ್ಯನ ಸಂಗಡ ಒಪ್ಪಂದ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನೂ, ಬಹು ದುರಾಚಾರಿಯೂ ಆದ ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಒಮ್ಮೆ ಯೆಹೂದ್ಯರ ಅರಸ ಯೆಹೋಷಾಫಾಟನು, ಬಹು ದುರಾಚಾರಿಯಾದ ಇಸ್ರಯೇಲರ ಅರಸ ಅಹಜ್ಯನೊಡನೆ ಒಂದು ಒಪ್ಪಂದ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನೂ ಬಹುದುರಾಚಾರಿಯೂ ಆದ ಅಹಜ್ಯನೊಡನೆ ಒಡಂಬಡಿಕೆಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಕೆಲಕಾಲದ ನಂತರ ಯೆಹೋಷಾಫಾಟನು ಇಸ್ರೇಲರ ರಾಜನಾಗಿದ್ದ ಅಹಜ್ಯನೊಂದಿಗೆ ಒಪ್ಪಂದವನ್ನು ಮಾಡಿಕೊಂಡನು. ಅಹಜ್ಯನು ದೇವರ ದೃಷ್ಟಿಯಲ್ಲಿ ಬಹು ದುಷ್ಟನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:35
5 ತಿಳಿವುಗಳ ಹೋಲಿಕೆ  

ಅವನು ಬಾಳನನ್ನು ಸೇವಿಸಿ, ಅದಕ್ಕೆ ಅಡ್ಡಬಿದ್ದು, ತನ್ನ ತಂದೆಯು ಮಾಡಿದ ಎಲ್ಲಾದರ ಪ್ರಕಾರವೇ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪ ಬರುವಂತೆ ಮಾಡಿದನು.


ಯೆಹೋಷಾಫಾಟನಿಗೆ ಐಶ್ವರ್ಯವೂ, ಘನತೆಯೂ ಅಧಿಕವಾಗಿರುವಾಗ, ಅವನು ಅಹಾಬನ ಸಂಗಡ ಬಂಧುತ್ವ ಮಾಡಿದನು.


ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದರಿಂದ ಅವನು ಅಹಾಬನ ಮನೆಯವರು ನಡೆದ ಹಾಗೆ ಇಸ್ರಾಯೇಲರ ಅರಸರ ಮಾರ್ಗವನ್ನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು