2 ಪೂರ್ವಕಾಲ ವೃತ್ತಾಂತ 20:8 - ಕನ್ನಡ ಸಮಕಾಲಿಕ ಅನುವಾದ8 ಅವರು ಅದರಲ್ಲಿ ನಿವಾಸಮಾಡಿ, ಅದರಲ್ಲಿ ನಿಮ್ಮ ಹೆಸರಿಗೆ ಪರಿಶುದ್ಧವಾದ ಸ್ಥಳವನ್ನು ಕಟ್ಟಿಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರು ಈ ದೇಶದಲ್ಲಿ ನೆಲಗೊಂಡು ಇದರಲ್ಲಿ ನಿನ್ನ ಹೆಸರಿಗಾಗಿ ಪವಿತ್ರಾಲಯವನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವರು ಈ ನಾಡಿನಲ್ಲಿ ನೆಲೆಗೊಂಡು ಇದರಲ್ಲಿ ನಿಮ್ಮ ಹೆಸರಿಗಾಗಿ ಒಂದು ಪವಿತ್ರಾಲಯವನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರು ಈ ದೇಶದಲ್ಲಿ ಇಳುಕೊಂಡು ಇದರಲ್ಲಿ ನಿನ್ನ ಹೆಸರಿಗೋಸ್ಕರ ಪವಿತ್ರಾಲಯವನ್ನು ಕಟ್ಟಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅಬ್ರಹಾಮನ ಸಂತತಿಯವರು ಈ ದೇಶದಲ್ಲಿ ವಾಸವಾಗಿ ನಿನ್ನ ಹೆಸರನ್ನು ಸ್ಥಾಪಿಸಲು ನಿನಗೊಂದು ದೇವಾಲಯವನ್ನು ಕಟ್ಟಿದರು. ಅಧ್ಯಾಯವನ್ನು ನೋಡಿ |
ನನ್ನ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವುದಕ್ಕೂ, ದೇವಸನ್ನಿಧಿಗೆ ಪರಿಮಳ ಧೂಪವನ್ನು ಅರ್ಪಿಸುವ ನಿತ್ಯ ಸಮ್ಮುಖದ ರೊಟ್ಟಿಗೋಸ್ಕರವೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಇಸ್ರಾಯೇಲರಿಗೆ ನಿರಂತರವಾಗಿರಲು ನೇಮಿಸಿದ ನಮ್ಮ ದೇವರಾದ ಯೆಹೋವ ದೇವರ ಹಬ್ಬಗಳಲ್ಲಿಯೂ, ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ನಮ್ಮ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.