2 ಪೂರ್ವಕಾಲ ವೃತ್ತಾಂತ 21:19 - ಕನ್ನಡ ಸಮಕಾಲಿಕ ಅನುವಾದ19 ಎರಡು ವರ್ಷವಾದ ತರುವಾಯ, ಅವನ ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆ ಅವನು ಕಡುಬೇನೆಯಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೆ ಗೌರವಕ್ಕೋಸ್ಕರ ಅಗ್ನಿಕುಂಡ ಹಚ್ಚಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಕ್ರಮೇಣವಾಗಿ ಅಂದರೆ, ಸುಮಾರು ಎರಡು ವರ್ಷಗಳಾದ ಮೇಲೆ, ಆದೇ ರೋಗದ ನಿಮಿತ್ತ ಅವನ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪ್ರಜೆಗಳು ಅವನ ಪೂರ್ವಿಕರಿಗಾಗಿ ಧೂಪಹಾಕಿದ ಹಾಗೆ ಅವನಿಗೆ ಹಾಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಕಾಲಾಂತರದಲ್ಲಿ ಅಂದರೆ, ಸುಮಾರು ಎರಡು ವರ್ಷಗಳಾದ ಮೇಲೆ, ಅದೇ ರೋಗದ ನಿಮಿತ್ತ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪೂರ್ವಿಕರಿಗೆ ಧೂಪಹಾಕಿದಂತೆ ಅವನ ಪ್ರಜೆಗಳು ಅವನಿಗೆ ಹಾಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಕಾಲಾಂತರದಲ್ಲಿ ಅಂದರೆ ಸುಮಾರು ಎರಡು ವರುಷಗಳಾದ ಮೇಲೆ ಆ ರೋಗದಿಂದ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪ್ರಜೆಗಳು ಅವನ ಪೂರ್ವಿಕರಿಗೋಸ್ಕರ ಧೂಪಹಾಕಿದ ಪ್ರಕಾರ ಅವನಿಗೆ ಹಾಕಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಎರಡು ವರ್ಷಗಳ ನಂತರ ಆ ರೋಗದ ನಿಮಿತ್ತ ಅವನ ಕರುಳುಗಳು ಹೊರಬಿದ್ದವು. ಅವನು ಬಹಳ ನೋವನ್ನು ಅನುಭವಿಸಿ ಸತ್ತನು. ಅವನು ಸತ್ತಾಗ ಅವನ ತಂದೆಗೆ ಧೂಪಹಾಕಿ ಗೌರವಿಸಿದಂತೆ ಯೆಹೋರಾಮನಿಗೆ ಮಾಡಲಿಲ್ಲ. ಅಧ್ಯಾಯವನ್ನು ನೋಡಿ |
ಯೋವಾಷನು ತೀವ್ರ ಗಾಯಗೊಂಡು ಬಿದ್ದಿರುವಾಗ, ಅರಾಮೀಯರು ಅವನನ್ನು ಬಿಟ್ಟುಹೋದರು. ಅವರು ಹೋದ ತರುವಾಯ ಯಾಜಕನಾದ ಯೆಹೋಯಾದಾವನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಯೋವಾಷನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಅವನ ಮಂಚದ ಮೇಲೆಯೇ ಅವನನ್ನು ಕೊಂದುಹಾಕಿದರು. ಅವರು ಯೋವಾಷನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಯಲ್ಲಿ ಅವನನ್ನು ಸಮಾಧಿಮಾಡಲಿಲ್ಲ.