2 ಪೂರ್ವಕಾಲ ವೃತ್ತಾಂತ 21:5 - ಕನ್ನಡ ಸಮಕಾಲಿಕ ಅನುವಾದ5 ಯೆಹೋರಾಮನು ಆಳಲಾರಂಭಿಸಿದಾಗ ಮೂವತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋರಾಮನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಯೆಹೋರಾಮನು ಪಟ್ಟಕ್ಕೆ ಬಂದಾಗ ಇವನಿಗೆ ಮೂವತ್ತೆರಡು ವರ್ಷ ವಯಸ್ಸು. ಇವನು ಜೆರುಸಲೇಮಿನಲ್ಲಿ ಎಂಟು ವರ್ಷ ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರುಷದವನಾಗಿದ್ದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವನು ಮೂವತ್ತೆರಡು ವರ್ಷದವನಾಗಿದ್ದಾಗ ಆಳಲು ಪ್ರಾರಂಭಿಸಿದನು. ಅವನು ಜೆರುಸಲೇಮಿನಲ್ಲಿ ಒಟ್ಟು ಎಂಟು ವರ್ಷ ಆಳಿದನು. ಅಧ್ಯಾಯವನ್ನು ನೋಡಿ |