Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:8 - ಕನ್ನಡ ಸಮಕಾಲಿಕ ಅನುವಾದ

8 ಯೆಹೋರಾಮನ ದಿನಗಳಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿಬಿದ್ದು, ತಮ್ಮ ಅರಸನನ್ನು ತಾವೇ ನೇಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದರು; ಸ್ವತಂತ್ರರಾಗಿ ತಾವೇ ತಮಗೊಬ್ಬ ಅರಸನನ್ನು ನೇಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆಯೆದ್ದರು; ಸ್ವತಂತ್ರರಾಗಿ ತಾವೇ ತಮಗೊಬ್ಬ ಅರಸನನ್ನು ನೇಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ತಿರುಗಿಬಿದ್ದು ಸ್ವತಂತ್ರರಾಗಿದ್ದು ತಾವೇ ತಮಗೊಬ್ಬ ಅರಸನನ್ನು ನೇವಿುಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋರಾಮನ ಆಳ್ವಿಕೆಯ ಸಮಯದಲ್ಲಿ ಎದೋಮ್ ಯೆಹೂದದ ಹಿಡಿತದಿಂದ ಬಿಡಿಸಿಕೊಂಡಿತು. ಎದೋಮಿನ ಪ್ರಜೆಗಳು ತಮ್ಮ ರಾಜನನ್ನು ತಾವೇ ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:8
8 ತಿಳಿವುಗಳ ಹೋಲಿಕೆ  

ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಅದೇ ಕಾಲದಲ್ಲಿ ಯೆಹೋರಾಮನು ತನ್ನ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು.


ಹೀಗೆ ಇಸ್ರಾಯೇಲಿನ ಅರಸನು ಮತ್ತು ಯೆಹೂದದ ಅರಸನು, ಎದೋಮಿನ ಅರಸನೊಂದಿಗೆ ಹೊರಟು, ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ, ಅವರು ತಂದಿದ್ದ ಪಶುಗಳಿಗೂ ನೀರು ಇಲ್ಲದೆ ಹೋಯಿತು.


ಆ ಕಾಲದಲ್ಲಿ ಎದೋಮಿನೊಳಗೆ ಅರಸನಿರಲಿಲ್ಲ, ಅಧಿಪತಿಯು ಆಳುತ್ತಿದ್ದನು.


ನೀನು ಖಡ್ಗದಿಂದಲೇ ಬದುಕುವೆ, ನಿನ್ನ ಸಹೋದರರನ್ನು ನೀನು ಸೇವೆಮಾಡುವೆ, ಆದರೆ ನಿನ್ನ ತಾಳ್ಮೆ ತಪ್ಪಿದಾಗ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದುಹಾಕುವೆ.”


ಆಗ ಯೆಹೋರಾಮನು ತನ್ನ ಪ್ರಧಾನರ ಸಂಗಡ, ಎಲ್ಲಾ ರಥಬಲವನ್ನು ತೆಗೆದುಕೊಂಡುಹೋಗಿ, ರಾತ್ರಿಯಲ್ಲಿ ಎದ್ದು, ತನ್ನನ್ನೂ, ತನ್ನ ರಥಗಳ ಅಧಿಪತಿಗಳನ್ನೂ ಸುತ್ತುವರೆದಿದ್ದ ಎದೋಮ್ಯರನ್ನು ಸೋಲಿಸಿದನು.


ಏಕೆಂದರೆ ಎದೋಮ್ಯರು ತಿರುಗಿಬಂದು ಯೆಹೂದದವರನ್ನು ಸಂಹರಿಸಿ, ಕೆಲವರನ್ನು ಸೆರೆಯಾಗಿ ತೆಗೆದುಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು