Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:21 - ಕನ್ನಡ ಸಮಕಾಲಿಕ ಅನುವಾದ

21 ಅತಲ್ಯಳನ್ನು ಖಡ್ಗದಿಂದ ಕೊಂದುಹಾಕಿದ್ದರಿಂದ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು; ಪಟ್ಟಣವು ಶಾಂತವಾಯಿತು; ಅತಲ್ಯಳನ್ನು ಕತ್ತಿಯಿಂದ ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಾಡಿನವರೆಲ್ಲರೂ ಬಹಳವಾಗಿ ಸಂತೋಷಪಟ್ಟರು; ಪಟ್ಟಣವು ಶಾಂತವಾಯಿತು; ಅತಲ್ಯಳನ್ನು ಕತ್ತಿಯಿಂದ ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು; ಪಟ್ಟಣವು ಶಾಂತವಾಯಿತು; ಅತಲ್ಯಳನ್ನು ಕತ್ತಿಯಿಂದ ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇಶದ ಎಲ್ಲಾ ಜನರು ಸಂತೋಷಭರಿತರಾದರು. ಅತಲ್ಯಳನ್ನು ಸಾಯಿಸಿದ್ದರಿಂದ ದೇಶದಲ್ಲಿ ಶಾಂತಿ ನೆಲೆಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:21
6 ತಿಳಿವುಗಳ ಹೋಲಿಕೆ  

ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಖಡ್ಗದಿಂದ ಕೊಂದುಹಾಕಿದ್ದರಿಂದ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.


“ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”


ನೀತಿವಂತರು ಅಭಿವೃದ್ಧಿಹೊಂದಿದರೆ, ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ, ಜಯೋತ್ಸವ ಉಂಟಾಗುತ್ತದೆ.


ಇವನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಒಂದು ವರ್ಷ ಆಳಿದನು. ಇವನ ತಾಯಿಯ ಹೆಸರು ಅತಲ್ಯಳು, ಅವಳು ಇಸ್ರಾಯೇಲಿನ ಅರಸನಾದ ಒಮ್ರಿಯ ಮೊಮ್ಮಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು