2 ಪೂರ್ವಕಾಲ ವೃತ್ತಾಂತ 23:4 - ಕನ್ನಡ ಸಮಕಾಲಿಕ ಅನುವಾದ4 ಈಗ ನೀವು ಮಾಡಬೇಕಾದದ್ದೇನೆಂದರೆ, ಸಬ್ಬತ್ ದಿನದಲ್ಲಿ ಪ್ರವೇಶಿಸುವ ಯಾಜಕರೂ, ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಒಂದು ಭಾಗವು ದ್ವಾರಪಾಲಕರಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಈಗ ನೀವು ಮಾಡತಕ್ಕದ್ದು ಏನೆಂದರೆ: ಸಬ್ಬತ್ ದಿನದಂದು ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ, ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಈಗ ನೀವು ಮಾಡತಕ್ಕದ್ದೇನೆಂದರೆ - ಸಬ್ಬತ್‍ದಿನ ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಈಗ ನೀವು ಮಾಡತಕ್ಕದ್ದೇನಂದರೆ - ಸಬ್ಬತ್‍ದಿವಸ ದೇವಾಲಯಕ್ಕೆ ಬರತಕ್ಕ ಲೇವಿಯರಾಗಲಿ ಯಾಜಕರಾಗಲಿ ಆದ ನಿಮ್ಮಲ್ಲಿ ಮೂರರಲ್ಲೊಂದು ಭಾಗವು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಈಗ ನೀವು ಮಾಡಬೇಕಾದದ್ದೇನೆಂದರೆ: ಸಬ್ಬತ್ ದಿವಸದಲ್ಲಿ ದೇವಾಲಯಕ್ಕೆ ಬರತಕ್ಕ ಯಾಜಕರಲ್ಲೂ ಲೇವಿಯರಲ್ಲೂ ಮೂರರಲ್ಲೊಂದು ಭಾಗವು ದೇವಾಲಯದ ದ್ವಾರಗಳನ್ನು ಕಾಯಬೇಕು. ಅಧ್ಯಾಯವನ್ನು ನೋಡಿ |