Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:1 - ಕನ್ನಡ ಸಮಕಾಲಿಕ ಅನುವಾದ

1 ಯೋವಾಷ್ ಅರಸನಾದಾಗ ಏಳು ವರ್ಷದವನಾಗಿದ್ದನು. ಯೆರೂಸಲೇಮಿನಲ್ಲಿ ನಾಲ್ವತ್ತು ವರ್ಷ ಆಳಿದನು, ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವಾಷನು ಅರಸನಾದಾಗ ಏಳು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ರಾಜ್ಯಭಾರ ಮಾಡಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೆಹೋವಾಷನು ಅರಸನಾದಾಗ ಅವನಿಗೆ ಏಳು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆ‍ಹೋವಾಷನು ಅರಸನಾದಾಗ ಏಳು ವರುಷದವನಾಗಿದ್ದನು. ಅವನು ಯೆರೂಸಲೇವಿುನಲ್ಲಿ ನಾಲ್ವತ್ತು ವರುಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವಾಷನು ಪಟ್ಟಕ್ಕೆ ಬಂದಾಗ ಏಳು ವರ್ಷದವನಾಗಿದ್ದನು. ಅವನು ನಲವತ್ತು ವರ್ಷಗಳ ಕಾಲ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಚಿಬ್ಯ. ಆಕೆ ಬೇರ್ಷೆಬದವಳಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:1
5 ತಿಳಿವುಗಳ ಹೋಲಿಕೆ  

ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೋವಾಷನು.


ಯೋವಾಷ್ ಅರಸನಾದಾಗ ಏಳು ವರ್ಷದವನಾಗಿದ್ದನು.


ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ, ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು, ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ, ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಮರುಭೂಮಿಯಲ್ಲಿ ಅಲೆದಾಡುತ್ತಿದ್ದಳು.


ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೋವಾಷನು ಅರಸನಾಗಿ, ಯೆರೂಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಚಿಬ್ಯಳು. ಅವಳು ಬೇರ್ಷೆಬ ಊರಿನವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು