2 ಪೂರ್ವಕಾಲ ವೃತ್ತಾಂತ 24:10 - ಕನ್ನಡ ಸಮಕಾಲಿಕ ಅನುವಾದ10 ಆಗ ಪ್ರಧಾನರೆಲ್ಲರೂ ಸಂತೋಷಪಟ್ಟು, ತೆರಿಗೆಯನ್ನು ತೆಗೆದುಕೊಂಡು ಬಂದು, ತುಂಬುವವರೆಗೆ ಪೆಟ್ಟಿಗೆಯೊಳಗೆ ಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಎಲ್ಲಾ ಪ್ರಭುಗಳೂ, ಜನರೂ ಸಂತೋಷದಿಂದ ಬೇಕಾಗುವಷ್ಟು ಹಣವನ್ನು ಪೆಟ್ಟಿಗೆಯಲ್ಲಿ ತಂದು ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಎಲ್ಲ ಮುಖ್ಯಸ್ಥರೂ ಜನಸಾಮಾನ್ಯರೂ ಸಂತೋಷದಿಂದ, ಬೇಕಾಗುವಷ್ಟು ಹಣವನ್ನು ತಂದು ಪೆಟ್ಟಿಗೆಯಲ್ಲಿ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಎಲ್ಲಾ ಪ್ರಭುಗಳೂ ಜನರೂ ಸಂತೋಷದಿಂದ ಬೇಕಾಗುವಷ್ಟು ಹಣವನ್ನು ತಂದು ಪೆಟ್ಟಿಗೆಯಲ್ಲಿ ಹಾಕಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಎಲ್ಲಾ ನಾಯಕರೂ ಜನರೂ ಸಂತೋಷದಿಂದ ತಮ್ಮ ಹಣವನ್ನು ತಂದು ಪೆಟ್ಟಿಗೆಯಲ್ಲಿ ಹಾಕತೊಡಗಿದರು. ಆ ಪೆಟ್ಟಿಗೆ ತುಂಬಿದ ಮೇಲೆ ಅಧ್ಯಾಯವನ್ನು ನೋಡಿ |