2 ಪೂರ್ವಕಾಲ ವೃತ್ತಾಂತ 24:13 - ಕನ್ನಡ ಸಮಕಾಲಿಕ ಅನುವಾದ13 ಹೀಗೆ ಕೆಲಸದವರು ಕೆಲಸವನ್ನು ನಡೆಸಿದ್ದರಿಂದ, ಕೆಲಸವು ಅವರ ಕೈಯಿಂದ ಪೂರ್ಣವಾಯಿತು. ಅವರು ಯೆಹೋವ ದೇವರ ಆಲಯವನ್ನು ಮೊದಲಿದ್ದ ಸ್ಥಿತಿಗೆ ಅದನ್ನು ತಂದು ಭದ್ರಪಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಕೆಲಸ ಮಾಡುವವರು ಆಸಕ್ತಿಯಿಂದ ಜೀರ್ಣೋದ್ಧಾರದ ಕೆಲಸವನ್ನು ಮಾಡಿ ಮುಗಿಸಿದರು. ಹೀಗೆ ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕೆಲಸ ಮಾಡುವವರು ಬಹು ಶ್ರಮವಹಿಸಿದ್ದರಿಂದ ದುರಸ್ತಿ ಕೆಲಸ ಮುಂದುವರೆಯಿತು. ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಕೆಲಸಮಾಡುವವರು ಬಹುಪ್ರಯಾಸ ಪಡುತ್ತಿದ್ದದರಿಂದ ಜೀರ್ಣೋದ್ಧಾರದ ಕೆಲಸವು ಮುಂದರಿಯಿತು. ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಕೆಲಸಗಳ ಮೇಲ್ವಿಚಾರಣೆ ಮಾಡುವವರು ನಂಬಿಗಸ್ತರಾಗಿದ್ದರು. ದೇವಾಲಯವನ್ನು ಸರಿಪಡಿಸುವ ಯೋಜನೆಯು ಪೂರ್ಣಗೊಂಡಿತು. ಅವರು ಅದನ್ನು ಮುಂಚೆ ಹೇಗಿತ್ತೋ ಹಾಗೆಯೇ ಮಾಡಿದರು; ಅಲ್ಲದೆ ಅದಕ್ಕಿಂತಲೂ ಹೆಚ್ಚು ಭದ್ರಪಡಿಸಿದರು. ಅಧ್ಯಾಯವನ್ನು ನೋಡಿ |