Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:4 - ಕನ್ನಡ ಸಮಕಾಲಿಕ ಅನುವಾದ

4 ಕ್ರಮೇಣ ಯೋವಾಷನು ಯೆಹೋವ ದೇವರ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕ್ರಮೇಣ ಯೆಹೋವಾಷನು ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡುವುದಕ್ಕೆ ಮನಸ್ಸು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕ್ರಮೇಣ ಯೆಹೋವಾಷನು ಸರ್ವೇಶ್ವರನ ಆಲಯವನ್ನು ದುರಸ್ತಿಮಾಡಿಸುವುದಕ್ಕೆ ಮನಸ್ಸುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕಾಲಾಂತರದಲ್ಲಿ ಯೆಹೋವಾಷನು ಯೆಹೋವನ ಆಲಯವನ್ನು ಜೀರ್ಣೋದ್ಧಾರಮಾಡುವದಕ್ಕೆ ಮನಸ್ಸುಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸ್ವಲ್ಪಕಾಲವಾದ ಬಳಿಕ ಯೆಹೋವಾಷನು ದೇವಾಲಯವನ್ನು ಸರಿಪಡಿಸಲು ಆಲೋಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:4
3 ತಿಳಿವುಗಳ ಹೋಲಿಕೆ  

ಯೆಹೋಯಾದಾವನು ಯೋವಾಷನಿಗೆ ಇಬ್ಬರು ಮಹಿಳೆಯರನ್ನು ಮದುವೆಮಾಡಿಕೊಟ್ಟನು. ಅವನು ಪುತ್ರಪುತ್ರಿಯರನ್ನು ಪಡೆದನು.


ಆ ದುಷ್ಟ ಸ್ತ್ರೀಯಾದ ಅತಲ್ಯಳ ಪುತ್ರರು ಯೆಹೋವ ದೇವರ ಆಲಯವನ್ನು ಒಡೆದುಬಿಟ್ಟು, ಯೆಹೋವ ದೇವರ ಆಲಯಕ್ಕೆ ಪ್ರತಿಷ್ಠೆ ಮಾಡಿದವುಗಳನ್ನೆಲ್ಲಾ ಬಾಳನಿಗೆ ಕೊಟ್ಟುಬಿಟ್ಟಿದ್ದರು.


ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಬಿಟ್ಟು, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ದೇವರ ಕೋಪಾಗ್ನಿಯು ಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು